Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐದು ಟ್ರಿಲಿಯನ್ ಅರ್ಥ ವ್ಯವಸ್ಥೆ ರಾಷ್ಟ್ರವನ್ನಾಗಿ ಮಾಡಲು ಕೊಡುಗೆ ನೀಡಿ: ಸುನೀಲ್ ಸಿಂಗ್

ಬೆಂಗಳೂರು,ಆ.7:ರಾಷ್ಟ್ರೀಯ ವರ್ತಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಘದಿಂದ ಎಫ್.ಕೆ.ಸಿ.ಸಿ.ಐ ಸಭಾಂಗಣದಲ್ಲಿ ವರ್ತಕರ ಬೈಹತ್ ಸಭೆ ಆಯೋಜಿಸಲಾಗಿತ್ತು. ರಾಷ್ಟ್ರೀಯ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುನೀಲ್ ಸಿಂಗ್ ಮಾತನಾಡಿ, ದೇಶದ ಆರ್ಥಿಕ ಬೆಳವಣಿಗೆಯಲ್ಲಿ ವ್ಯಾಪಾರಿಗಳು ಮಹತ್ವದ ಪಾತ್ರ ವಹಿಸುತ್ತಿದ್ದು, ದೇಶವನ್ನು ಐದು ಟ್ರಿಲಿಯನ್ ಡಾಲರ್ ಅರ್ಥ ವ್ಯವಸ್ಥೆ ಹೊಂದಿರುವ ರಾಷ್ಟವನ್ನಾಗಿ ರೂಪಿಸಲು ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರ ಕಲ್ಪನೆಯಂತೆ ಭಾರತವು ಆರ್ಥಿಕತೆಯಲ್ಲಿ 3 ನೇ ಸ್ಥಾನವನ್ನು ತಲುಪಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ಪ್ರಧಾನಿ ಮೋದಿ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಮಂಡಳಿಯು ಪ್ರತಿ ಹಂತದಲ್ಲೂ ನೀಡುತ್ತಿದ್ದಾರೆ ಎಂದರು.

ರಾಷ್ಟ್ರೀಯ ವರ್ತಕರ ಕಲ್ಯಾಣ ಸಂಘದ (ಕರ್ನಾಟಕ) ಆಡಳಿತ ಮಂಡಳಿ ಸದಸ್ಯ ಪ್ರಕಾಶ್ ಪಿರಗಲ್

ಅವರು ವ್ಯಾಪಾರಿಗಳಿಗೆ ಪಿಂಚಣಿ ಯೋಜನೆ ಕುರಿತು ಮಾಹಿತಿ ನೀಡಿದರು.

ಸಂಸದ ಪಿ.ಸಿ. ಮೋಹನ್, ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ಎಫ್‌ಕೆಸಿಸಿಐ ಅಧ್ಯಕ್ಷ ಬಿ.ವಿ.ಗೋಪಾಲ್ ರೆಡ್ಡಿ, ಎಫ್‌ಕೆಸಿಸಿಐ ಅಧ್ಯಕ್ಷ ಚುನಾಯಿತ ರಮೇಶ್ ಚಂದ್ರ ಲಾಹೋಟಿ ಮತ್ತು ವಿವಿಧ ಸಂಸ್ಥೆಗಳು, ವರ್ತಕರ ಸಂಘಗಳ ಪ್ರತಿನಿಧಿಗಳು, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ