Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ಅಧ್ಯಕ್ಷರಾಗಿ ಸುರೇಶ್ ಹರಸೂರು ಅವಿರೋಧ ಆಯ್ಕೆ

ಸುದ್ದಿಮೂಲ ವಾರ್ತೆ ಮಸ್ಕಿ, ಡಿ.15
ಪಟ್ಟಣ ಪುರಸಭೆಯ ನೂತನ ಅಧ್ಯಕ್ಷರಾಗಿ ಸುರೇಶ್ ಹರಸೂರ ಅವಿರೋಧವಾಗಿ ಆಯ್ಕೆೆಯಾದರು.ಅಧ್ಯಕ್ಷ ಮಲ್ಲಯ್ಯ ಅಂಬಾಡಿ ತಮ್ಮಅಧ್ಯಕ್ಷ ಸ್ಥಾಾನಕ್ಕೆೆ ಇತ್ತೀಚೆಗೆ ರಾಜೀನಾಮೆ ನೀಡಿದ್ದರಿಂದ ಸೋಮವಾರ ಚುನಾವಣೆ ನಡೆಯಿತು.
ಪುರಸಭೆಯ ವಾರ್ಡ್ ನಂ16ರ ಸದಸ್ಯ ಸುರೇಶ ಹರಸೂರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆೆಯನ್ನು ಚುನಾವಣಾಧಿಕಾರಿ ಆಗಿದ್ದ ತಹಶೀಲ್ದಾಾರ್ ಮಂಜುನಾಥ್ ಬೋಗಾವತಿ ಘೋಷಿಸಿದರು.
ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಸುರೇಶ ಹರಸೂರ ಪಟ್ಟಣದಲ್ಲಿ ಸಾರ್ವಜನಿಕರಿಗೆ ಪುರಸಭೆಯಿಂದ ನೀಡಬೇಕಾದ ಎಲ್ಲಾ ಸೌಲಭ್ಯಗಳನ್ನು ನೀಡಲು ಶ್ರಮಿಸುತ್ತೇನೆ ಎಂದರು.
ನೂತನ ಅಧ್ಯಕ್ಷ ಸುರೇಶ್ ಹರಸೂರ ಅವರನ್ನು ಪುರಸಭೆಯ ಮಾಜಿ ಅಧ್ಯಕ್ಷರು, ಸದಸ್ಯರು, ಸಾರ್ವಜನಿಕರು, ಅಭಿಮಾನಿಗಳು, ಅಭಿನಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ