Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೂರ್ಯನಾರಾಯಣ ಜಯಂತಿ ಆಚರಣೆ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲು ಶಾಸಕ ಡಾ.ಶಿವರಾಜ ಪಾಟೀಲ ಸಲಹೆ

ಸುದ್ದಿಮೂಲ ವಾರ್ತೆ ರಾಯಚೂರು, ಜ.25:
ಸಮಾಜದವರು ಮಕ್ಕಳ ಶಿಕ್ಷಣಕ್ಕೆೆ ಒತ್ತು ನೀಡಿ ಮುಖ್ಯ ವಾಹಿನಿಗೆ ಬಂದು ಪ್ರಮುಖ ಹುದ್ದೆೆಗಳ ಅಲಂಕರಿಸಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ ಹೇಳಿದರು.
ಇಂದು ನಗರದ ಆರ್ಯ ಸಮಾಜದ ಭವನದಲ್ಲಿ ಸೂರ್ಯವಂಶ ಕಾಟಿಕ ಸಮಾಜದಿಂದ ಹಮ್ಮಿಿಕೊಂಡಿದ್ದ ಸೂರ್ಯನಾರಾಯಣ ಜಯಂತಿ ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು. ಸಣ್ಣ ಸಮುದಾಯವಾದರೂ ಸಂಘಟಿತವಾಗಿ ಕೆಲಸ ಮಾಡುತ್ತಿಿರುವುದು ಶ್ಲಾಾಘನಿಯ. ಸಮಾಜದ ಅಗತ್ಯ ಸೌಲಭ್ಯಗಳಿಗೆ ತಮ್ಮ ಸಹಕಾರ ಇರಲಿದೆ ಎಂದು ಭರವಸೆ ನೀಡಿದರು.
ಇದಕ್ಕೂ ಮುನ್ನ ನಗರದ ಕಾಟಿಕ್ ಭವನದಿಂದ ಪ್ರಮುಖ ರಸ್ತೆೆಘಿ, ವೃತ್ತಗಳಲ್ಲಿ ಸೂರ್ಯನಾರಾಯಣ ದೇವರ ಭಾವಚಿತ್ರದ ಭವ್ಯ ಮೆರವಣಿಗೆ ಸಾಗಿತು.
ಈ ಸಂದರ್ಭದಲ್ಲಿ ಸಮಾಜ ಸಂಘದ ಅಧ್ಯಕ್ಷ ಶಿವಶಂಕರ ನಿಜಾಂಕಾರಿ, ಕಾರ್ಯದರ್ಶಿ ನಾಗೇಶ್ ಜಗತ್ಕಾಾರಿ,ಸತ್ಯನಾರಾಯಣ ಏಗನೂರು, ಸತ್ಯನಾರಾಯಣ ಕಲ್ಯಾಾಣ್‌ಕಾರಿ. ವಿಜಯೇಂದ್ರ ಕಲ್ಯಾಾಣಕಾರಿ ಕಾರಿ,ಕಿಶಾನ್‌ರಾವ್ ಖಾಡಿಕೇ, ಮುರಳಿ, ಯುವ ಅಧ್ಯಕ್ಷರಾದ ವಿಶಾಲ್ ಕಲ್ಯಾಾಣಕರ್, ನಾಗೇಂದ್ರ, ರವೀಂದ್ರ ಜಲ್ದಾಾರ್ ಮತ್ತಿಿತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ