Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ನದಿಗೆ ಹಾರಿ ದೇವನೂರು ಮಠದ ಸ್ವಾಮೀಜಿ ಆತ್ಮಹತ್ಯೆ

ಸುದ್ದಿಮೂಲ ವಾರ್ತೆ

ಮೈಸೂರು. ಜು. 10:ಕಾವೇರಿ ನದಿಗೆ ಹಾರಿ ದೇವನೂರು ಮಠದ ಕಿರಿಯ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕಿನಲ್ಲಿ ನಡೆದಿದೆ. ನಂಜನಗೂಡಿನ ದೇವನೂರು ಮಠದ ಕಿರಿಯ ಸ್ವಾಮೀಜಿ ಶಿವಪ್ಪ ದೇವರು ಅವರು ಮುಡುಕುತೊರೆ ಬಳಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ

ಸ್ವಾಮೀಜಿ ಕಳೆದ 2 ದಿನಗಳಿಂದ ನಾಪತ್ತೆಯಾಗಿದ್ದರು. ಆನಾರೋಗ್ಯ ಕಾರಣದಿಂದ ಮಾನಸಿಕವಾಗಿ ಕುಗ್ಗಿದ್ದರು ಎಂದು ತಿಳಿದುಬಂದಿದೆ.

ಆತ್ಮಹತ್ಯೆ ಮಾಡಿಕೊಂಡಿರುವ ಶಿವಪ್ಪ ದೇವರು ನಂಜನಗೂಡಿನ ದೇವನೂರು ಮಠದ ಸ್ವಾಮೀಜಿ ಶಿಷ್ಯರಾಗಿದ್ದರು. ಅವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಆದರೆ ಆತ್ಮಹತ್ಯೆ ಮಾಡಿಕೊಂಡಿರುವುದು ಸೋಮವಾರ ಬೆಳಕಿಗೆ ಬಂದಿದೆ.

ಆರೋಗ್ಯ ಸಮಸ್ಯೆ ಕಾರಣವಾಯಿತಾ ?

ಶಿವಪ್ಪ ದೇವರು ಮಠ ಹಾಗೂ ಮಠದ ಭಕ್ತವೃಂಧದಲ್ಲಿ ಉತ್ತಮ ಹೆಸರು ಹೊಂದಿದ್ದ ಸ್ವಾಮೀಜಿ ಅವರು ಮೂಲತಃ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಕಲಿವೂರು ಗ್ರಾಮದವರು. ಅವರು ಕಳೆದ 45 ವರ್ಷಗಳಿಂದ ದೇವನೂರು ಮಠದಲ್ಲಿ ಸ್ವಾಮೀಜಿ ಶಿಷ್ಯರಾಗಿ ಸೇವೆ ಮಾಡಿಕೊಂಡಿದ್ದರು. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಮಾನಸಿಕವಾಗಿ ತೀವ್ರವಾಗಿ ಕುಗ್ಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಭೇಟಿ ನೀಡಿದ್ದ ತಲಕಾಡು ಠಾಣೆ ಪೊಲೀಸರು ಮೊಕದ್ದಮೆ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ