Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಲಕಾಯಲಬೆಟ್ಟ, ಈ ತಿಮ್ಮಸಂದ್ರದಲ್ಲಿ ಸೀಕಲ್ ರಾಮಚಂದ್ರಗೌಡ ಪ್ರಚಾರ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.27: ಬಿಜೆಪಿ ಅಭ್ಯರ್ಥಿ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ ರವರು ತಲಕಾಯಲಬೆಟ್ಟ ಮತ್ತು ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಅದ್ದೂರಿ ಪ್ರಚಾರ ನಡೆಸಿದರು.

ತಲಕಾಯಲಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಿ.ನಕ್ಕನಹಳ್ಳಿ, ಆಟಗೊಲ್ಲಹಳ್ಳಿ, ಬಂಡಹಳ್ಳಿ, ಗಾಂಡ್ಲಚಿಂತೆ, ದಿಂಬಾರ್ಲಹಳ್ಳಿ, ಮರಳಪ್ಪನಹಳ್ಳಿ, ದಾಸರಹಳ್ಳಿ, ಬುಡಗವಾರಹಳ್ಳಿ, ಮಾದೇನಹಳ್ಳಿ ಗ್ರಾಮಗಳಲ್ಲಿ ಪ್ರಚಾರ ನಡೆಸಿದರು.

ಈ ತಿಮ್ಮಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಡ್ಲವಾರಹಳ್ಳಿ, ಎಸ್ ಎಂ ಕೊಂಡರಾಜನಹಳ್ಳಿ, ವರಸಂದ್ರ, ಶೆಟ್ಟಿಕೆರೆ, ತುರುಕಾಚೆನಹಳ್ಳಿ, ಕೊಮ್ಮಸಂದ್ರ, ಹಳೆಹಳ್ಳಿ,ಮಲ್ಲಿ ಶೆಟ್ಟಿಪುರ, ಬೈರಗಾನಹಳ್ಳಿ ಸುಬ್ಬರಾಯನಹಳ್ಳಿ ಗ್ರಾಮಗಳಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರೊಂದಿಗೆ ಅದ್ದೂರಿ ಪ್ರಚಾರ ನಡೆಸಿದರು.

ಗ್ರಾಮ ಪಂಚಾಯತಿ ವ್ಯಾಪ್ತಿಯ ನೂರಾರು ಕಾರ್ಯಕರ್ತರು ಪಟಾಕಿ ಸಿಡಿಸಿ ಬಿಜೆಪಿ ಅಭ್ಯರ್ಥಿ ರಾಮಚಂದ್ರಗೌಡ ಮತ್ತು ಮಾಜಿ ಶಾಸಕ ಎಂ.ರಾಜಣ್ಣಅವರನ್ನು ಸ್ವಾಗತಿಸಿದರು. ಮಹಿಳೆಯರು ಆರತಿ ಬೆಳಗಿ ಶುಭ ಹಾರೈಸಿದರು.

ಈ ತಿಮ್ಮಸಂದ್ರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳೆಹಳ್ಳಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಚುನಾವಣಾ ಪ್ರಚಾರ ಸಮಿತಿ ಸದಸ್ಯರಾದ ಆಂಧ್ರ ಪ್ರದೇಶದ ಲಕ್ಷ್ಮಿ ಪ್ರಸನ್ನ, ಆಂಧ್ರಪ್ರದೇಶದ ಪ್ರಧಾನ ಕಾರ್ಯದರ್ಶಿಯಾದ ಎಪಿ ವಿಷ್ಣುವರ್ಧನ್ ರೆಡ್ಡಿ, ಸಂತೋಷ್, ಮುಖಂಡರಾದ ಎನ್ ವಿಜಯ್, ಮಾರ್ತಾಂಡ ತೇಜು, ಹಂಡಿಗನಾಳ ಸುರೇಶ್,ಪ್ರಕಾಶ್, ಮೋಹನ್,ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ