Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ಕ್ರೀಡೆಯಲ್ಲಿ ಸೋಲು, ಗೆಲುವಿಗಿಂತ ಪ್ರತಿಭೆ ಅನಾವರಣ ಮುಖ್ಯ’

ಸುದ್ದಿಮೂಲ ವಾರ್ತೆ ರಾಯಚೂರು , ನ.28:
ಕ್ರೀಡೆಯಲ್ಲಿ ಸೋಲು, ಗೆಲವು ಮುಖ್ಯವಲ್ಲ ಕ್ರೀಡೆಯಲ್ಲಿ ಪಾಲ್ಗೊೊಳ್ಳುವುದು ಮುಖ್ಯವಾಗಿದೆ ಪ್ರತಿಭೆ ಪ್ರದರ್ಶನ ಮೂಲಕ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆೆ ಬೆಳೆಯಬೇಕು ಎಂದು ಜಿಲ್ಲಾ ಅಥ್ಲೆೆಟಿಕ್ ಅಸೋಸಿಯೇಷನ್ ಗೌರವಾಧ್ಯಕ್ಷ ಕೆ.ಸತ್ಯನಾರಾಯಣ ಹೇಳಿದರು.
ನಗರದ ಮಹಾತ್ಮಾಾಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆೆಟಿಕ್ ಅಸೋಸಿಯೇಷನ್ ಸಹಯೋಗದಲ್ಲಿ ಆಯೋಜಿಸಲಾದ ಖೇಲೋ ಇಂಡಿಯಾ ಅಡಿ ಅಸ್ಮಿಿತಾ ಅಥ್ಲೆೆಟಿಕ್ ಲೀಗ್ 2025-26 ಕ್ರೀಡಾ ಕೂಟ ಉದ್ಘಾಾಟಿಸಿ ಮಾತನಾಡಿದರು. ಕ್ರೀಡೆಗಳಲ್ಲಿ ಮಕಳು ಅಸಕ್ತಿಿ ವಹಿಸಬೇಕು. ಇದರಿಂದ ದೈಹಿಕ ಮತ್ತು ಬೌದ್ಧಿಿಕ ಪ್ರಗತಿಗೆ ಅನುಕೂಲವಾಗುತ್ತದೆ ಎಂದರು.
ಅಸ್ಮಿಿತಾ ಅಥ್ಲೆೆಟಿಕ್ ಲೀಗ್ ನಲ್ಲಿ ಜಯಗಳಿಸಿ ಪ್ರತಿಭೆಗಳು ನೇರವಾಗಿ ರಾಷ್ಟ್ರ ಮಟ್ಟದಲ್ಲಿ ಅವಕಾಶ ದೊರೆಯಲಿದೆ. ಈ ಅವಕಾಶ ಕ್ರೀಡಾಪಟುಗಳು ಸದ್ಬಳಕೆ ಮಾಡಿಕೊಳ್ಳುವಂತೆ ಸಲಹೆ ನೀಡಲಾಯಿತು.
ಈ ಸಂದರ್ಭದಲ್ಲಿ ಕ್ರೀಡಾಪಟುವಾದ ಆನಂದ್ ಅವರು ಮಾತನಾಡಿ, ಮಹಿಳೆಯರು ಹೆಚ್ಚಿಿನ ಸಂಖ್ಯೆೆಯಲ್ಲಿ ಕ್ರೀಡೆಯಲ್ಲಿ ಪಾಲ್ಗೊೊಳ್ಳುವಂತಾಗಬೇಕು. ಇತ್ತೀಚಿಗೆ ನಡೆದ ಅಂತಾರಾಷ್ಟ್ರೀಯ ಮಹಿಳಾ ಕ್ರಿಿಕೆಟ್ ಪಂದ್ಯದಲ್ಲಿ ವಿಶ್ವಕಪ್ ಗೆಲುವು ನಮ್ಮ ಹೆಮ್ಮೆೆಯಾಗಿದೆ. ಮಹಿಳೆಯರಿಗೆ ಹೆಚ್ಚಿಿನ ಪ್ರತಿಭೆ ಪ್ರದರ್ಶಿಸುವ ಅವಕಾಶಗಳು ನೀಡುವ ಮತ್ತು ಕ್ರೀಡೆಯಲ್ಲಿ ಪಾಲ್ಗೊೊಳ್ಳುವ ಮೂಲಕ ತಮ್ಮ ಸಾಮರ್ಥ್ಯ ಪ್ರದರ್ಶಿಸಬೇಕು ಎಂದರು.
ವೇದಿಕೆಯಲ್ಲಿ ಅಥ್ಲೆೆಟಿಕ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಪಿ ಚಂದ್ರಶೇಖರರೆಡ್ಡಿಿ, ಪ್ರಧಾನ ಕಾರ್ಯದರ್ಶಿ ಕೆ ತಿಮ್ಮಾಾರೆಡ್ಡಿಿ, ಉಪಾಧ್ಯಕ್ಷರಾದ ಶ್ರೀನಿವಾಸ್ ರೆಡ್ಡಿಿ, ರಾಜಕುಮಾರ, ಭಗತ್ ಸಿಂಗ್‌ಗೋಪಿ, ನರಸಪ್ಪ, ಶ್ರೀನಿವಾಸ್ ಸೇರಿದಂತೆ ಅನೇಕರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ