Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾವಿರ ಎಕರೆ ಪ್ರದೇಶದಲ್ಲಿ ಕಲಬುರಗಿಯಲ್ಲಿ ಜವಳಿಪಾರ್ಕ್

ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.19
ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಮತ್ತು ನದಿಸಿನ್ನೂರು ಗ್ರಾಾಮದ ವಿವಿಧ ಸರ್ವೆ ನಂಬರ್‌ಗಳಲ್ಲಿ ಒಟ್ಟು ಒಂದು ಸಾವಿರ ಎಕರೆ ಪ್ರದೇಶದಲ್ಲಿ ಪಿಎಂ ಮಿತ್ರ ಜವಳಿ ಪಾರ್ಕ್ ನಿರ್ಮಾಣ ಮಾಡಲಾಗುತ್ತಿಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಶುಕ್ರವಾರ ಪ್ರಶ್ನೋೋತ್ತರ ವೇಳೆಯಲ್ಲಿ ಶಾಸಕ ಡಾ.ಅಜಯ್ ಧರ್ಮಸಿಂಗ್ ಪ್ರಶ್ನೆೆಗೆ ಉತ್ತರಿಸಿದ ಸಚಿವರು, ಈ ಯೋಜನೆಯನ್ನು ಜಾಗತಿಕ ಟೆಂಡರ್ ಮೂಲಕ ಅಭಿವೃದ್ಧಿಿಪಡಿಸಲಾಗುತ್ತಿಿದೆ. ರಾಜ್ಯ ಸರ್ಕಾರ ಪಾರ್ಕ್‌ನ ಗೇಟ್‌ವರೆಗೆ 393.77 ಕೋಟಿ ರೂ. ವೆಚ್ಚದಲ್ಲಿ ನೀರು, ವಿದ್ಯುತ್ ಪೂರೈಕೆ ಮತ್ತು ರಸ್ತೆೆ ಅಭಿವೃದ್ಧಿಿ ಮಾಡಲು ಮಂಜೂರಾತಿ ನೀಡಿ ಕಾಮಗಾರಿ ಪ್ರಾಾರಂಭಿಸಲು ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.
ಸಚಿವ ಸಂಪುಟದ ಅನುಮೋದನೆಯಂತೆ ಮೂಲ ಸೌಕರ್ಯಕ್ಕೆೆ ವೆಚ್ಚ ಮಾಡುವ ಒಟ್ಟು ಹಣದಲ್ಲಿ 150 ಕೋಟಿ ರೂ.ಗಳನ್ನು ಕಲ್ಯಾಾಣ ಕರ್ನಾಟಕ ಅಭಿವೃದ್ಧಿಿ ಮಂಡಳಿ ಭರಿಸಲಾಗುತ್ತಿಿದೆ. 2024-25ನೇ ಸಾಲಿನಲ್ಲಿ 45.81 ಕೋಟಿ ರೂ.ಗಳನ್ನು ಕಲ್ಯಾಾಣ ಕರ್ನಾಟಕ ಅಭಿವೃದ್ಧಿಿ ಮಂಡಳಿ ಬಿಡುಗಡೆ ಮಾಡಿದೆ ಎಂದು ಹೇಳಿದರು.
ಪಿಎಂ ಮಿತ್ರ ಪಾರ್ಕ್ ಒಳಗೆ ಮೂಲಸೌಕರ್ಯ ಅಭಿವೃದ್ಧಿಿ ಕಾಮಗಾರಿ ಕೈಗೊಳ್ಳಲು ಪಿಪಿಪಿಎಸಿ ಅನುಮೋದನೆಗೆ ಮಂಡಿಸಲಾಗಿದ್ದು, ಲಭಿಸಿದ ನಂತರ ಜಾಗತಿಕ ಟೆಂಡರ್ ಮೂಲಕ ಮಾಸ್ಟರ್ ಡೆವೆಲಪರ್ ಆಯ್ಕೆೆ ಮಾಡಿ ಅನುಷ್ಠಾಾನಕ್ಕೆೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಜವಳಿ ಕ್ಷೇತ್ರಕ್ಕೆೆ ಸಂಬಂಧಿಸಿದ ಸಣ್ಣಮತ್ತು ಅತಿ ಸಣ್ಣ ಘಟಕಗಳ ಸ್ಥಾಾಪನೆಗೆ 2020-21ನೇ ಸಾಲಿನಿಂದ ನವೆಂಬರ್ 2025ರ ಅಂತ್ಯದವರೆಗೆ ಒಟ್ಟು 282.42 ಕೋಟಿ ರೂ. ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ