Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಣ ದೋಚಿದವನ ಬಂಧನ

ಸುದ್ದಿಮೂಲವಾರ್ತೆ

ಕೊಪ್ಪಳ ಜು 17:ಕೊಪ್ಪಳ ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ

ರೈತನ ಜೇಬು ಕತ್ತರಿಸಿ ಹಣ ದೋಚಿದ್ದವನನ್ನು ಕೊಪ್ಪಳ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಅನಿಲ್ ಕಂಜರಬಾಟ್ ಎಂಬುವವನು ಜು 7 ರಂದು ಹನಕುಂಟಿಯ ಸಿದ್ದಯ್ಯ ಸಾರಂಗಮಠ ಎಂಬುವವರು ಮೆಕ್ಕೆಜೋಳ ಮಾರಾಟ ಮಾಡಿದ 1.60 ಲಕ್ಷ ಹಣವನ್ನು ಜೇಬಿನಲ್ಲಿಟ್ಟುಕೊಂಡು ಹೋಗುವಾಗ ಬಸ್ ರಷ್ ಇರುವ ಹಿನ್ನೆಲೆಯಲ್ಲಿ ಹತ್ತುವಾಗ ಜೇಬಿನಲ್ಲಿದ್ದ ಹಣಕ್ಕೆ ಕತ್ತರಿ ಹಾಕಿ ಎಗರಿಸಿದ್ದ.

ಹಣ ಕಳೆದುಕೊಂಡ ಸಿದ್ದಯ್ಯ ನಗರಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇತ್ತೀಚಿಗೆ ಅನಿಲ್ ಬಸ್ ನಿಲ್ದಾಣದಲ್ಲಿ ಮತ್ತೆ ಅನುಮಾನಸ್ಪದವಾಗಿ ತಿರುಗಾಡುತ್ತಿದ್ದ. ಈ ಸಂದರ್ಭದಲ್ಲಿ ಪೊಲೀಸರು ವಿಚಾರಣೆಯ ವೇಳೆ ತಡವರಿಸಿದ್ದು ನಂತರ ತಾನು 60 ವಯಸ್ಸಿನವರ ಜೇಬಿನಲ್ಲಿದ್ದ ಹಣ ಎಗರಿಸಿದ್ದನ್ನು ಒಪ್ಪಿಕೊಂಡಿದ್ದಾನೆ.

ಒಂದು ವಾರದಲ್ಲಿ ಬಂಧಿತ 20 ಸಾವಿರ ಖರ್ಚು ಮಾಡಿದ್ದಾಗಿ ಒಪ್ಪಿಕೊಂಡು 1.40 ಲಕ್ಷ ರೂಪಾಯಿ ಹಣವನ್ನು ಪೊಲೀಸರಿಗೆ ನೀಡಿದ್ದಾನೆ.

ಪೊಲೀಸರ ಕಾರ್ಯಾಚರಣೆಯಿಂದ ಕಳ್ಳನ ಬಂಧಿಸಿದ ನಗರಠಾಣೆ ಪೊಲೀಸರ ಕಾರ್ಯವನ್ನು ಎಸ್ಪಿ ಪ್ರಶಂಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ