Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಎಸ್‌ಐ ಪರಶುರಾಮ್ ಸಾವಿನ ಬಗ್ಗೆ ವರದಿ ಕೇಳಿದ ಕೇಂದ್ರ

ಬೆಂಗಳೂರು, ಸೆ.6: ಪಿಎಸ್​ಐ ಪರಶುರಾಮ ಸಾವಿನ ಬಗ್ಗೆ ವರದಿ ನೀಡುವಂತೆ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದೆ.

ಯಾದಗಿರಿ ಪಿಎಸ್​ಐ ಆಗಿದ್ದ ಪರಶುರಾಮ ಅನುಮಾನಾಸ್ಪದ ಸಾವಿನ ಬಗ್ಗೆ ರಾಜ್ಯ ಸರ್ಕಾರ ನಿಷ್ಪಕ್ಷಪಾತ ತನಿಖೆ‌ ನಡೆಸುತ್ತಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಇತ್ತೀಚೆಗೆ ಆರೋಪ ಮಾಡಿದ್ದಲ್ಲದೆ, ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯಕ್ಕೆ ಪತ್ರ ಸಹ ಬರೆದಿದ್ದರು. ಶೋಭಾ ಕರಂದ್ಲಾಜೆ ಅವರ ಪತ್ರದ ಆಧಾರದ ಮೇಲೆ ಪರಶುರಾಮ್ ಸಾವಿನ ಬಗ್ಗೆ ವರದಿ ನೀಡುವಂತೆ ಕೇಂದ್ರ ವಿವರ ಕೇಳಿದೆ.

ಯಾದಗಿರಿ ಪಿಎಸ್ಐ ಪರಶುರಾಮ ಸಾವಿನ ತನಿಖೆಯ ಹೊಣೆಯನ್ನ ಹೊತ್ತಿರುವ ಸಿಐಡಿ ಅಧಿಕಾರಿಗಳು ತನಿಖೆಯನ್ನ ಚುರುಕುಗೊಳಿದ್ದಾರೆ. ಪರಶುರಾಮ ಕುಟುಂಬಸ್ಥರನ್ನ ಕರೆಸಿಕೊಂಡಿರುವ ಅಧಿಕಾರಿಗಳು ಪರಶುರಾಮ ಮೊಬೈಲ್ ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕುಟುಂಬಸ್ಥರ ಸಮ್ಮುಖದಲ್ಲಿ ಸ್ಥಳ ಮಹಜರು ಕೂಡ ನಡೆಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ