Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾಲಹಳ್ಳಿ ರಂಗನಾಥ ನ ರಥೋತ್ಸವ ಅದ್ದೂರಿ 


ಸುದ್ದಿಮೂಲ ವಾರ್ತೆ

ಜಾಲಹಳ್ಳಿ ಏ ೦೬ -ಗ್ರಾಮದ ಆರಾದ್ಯ ದೇವನಾಗಿರುವ ಶ್ರೀ ಲಕ್ಷ್ಮೀ ರಂಗನಾಥ ನ ರಥೋತ್ಸವ ಬಹಳ ವಿಜ್ರಂಬಣೆ ಯಿಂದ ಜರುಗಿತು.ದೇವಾಲಯದಿಂದ ರಥದ ಒರೆಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ನೆಡಯಿತು.ನಂತರ ಗ್ರಾಮದ ಮುಖ್ಯ ಅರ್ಚಕರಿಂದ ಮಹಾ ಮಂಗಳಾರತಿ ನಂತರ ಸಾವಿರಾರು ಸೇರಿದ್ದ ಭಕ್ತರಿಂದ ಹನುಮಾನ ದೇವಾಲಯದ ವರೆಗೆ ರಥ ಎಳೆದು ಭಕ್ತಿ ಭಾವ ಮೆರೆದರು.


ರಥೋತ್ಸವದ ದಲ್ಲಿ ಗ್ರಾಮದ ವತನದಾರರು.ಪೂಜಾರಿ ಬಂದುಗಳು.ಗ್ರಾಮದ ಸುತ್ತ ಮುತ್ತಲಿನ ಗ್ರಾಮಗಳ ಭಕ್ತರು ಮತ್ತು ಮಾಜಿ ಸಚೀವರಾದ ಹನುಮಂತಪ್ಪ ಆಲ್ಕೋಡ.ಆರ್ ಡಿ ಸಿ ಸಿ ಬ್ಯಾಂಕ್ ಮಾಜಿ ಅದ್ಯಕ್ಷರು ಹಾಗೂ ಹಾಲಿ ನಿರ್ದೇಶಕರಾದ ರಾಜಾಶೇಖರ್ ನಾಯಕ.ಜಿ ಪಂ ಮಾಜಿ ಸದಸ್ಯರಾದ ವೀರಣ್ಣ ಪಾಣಿ.ತಾಲೂಕು ಪಂಚಾಯತಿ ಮಾಜಿ ಅದ್ಯಕ್ಷರಾದ ಆದನಗೌಡ ಬುಂಕಲದೊಡ್ಡಿ. ಜೊತೆಗೆ ಹತ್ತು ಸಾವಿರಕ್ಕೂ ಹೆಚ್ಚು ಜನ ರಥೋತ್ಸವ ಭಾಗವಹಿಸಿದ್ದರು.ಸಿಪಿಐ ಖಾಜಾ ಹುಸೇನ್ ಹಾಗೂ ಸ್ಥಳೀಯ ಪೋಲಿಸ್ ಠಾಣೆಯ ಪಿಎಸೈ ಬಂದೋಬಸ್ತ ಮಾಡಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ