Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಮೋಚನಾ ಹೋರಾಟದಲ್ಲಿ ಕೊಪ್ಪಳ ಜಿಲ್ಲೆಯ ಕೊಡುಗೆ ಅಪಾರ:ತಂಗಡಗಿ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.17: ಸ್ವತಂತ್ರ್ಯ ಬಂದ ನಂತರವೂ ಕಲ್ಯಾಣ ಕರ್ನಾಟಕ ಭಾಗವು ಭಾರತದಲ್ಲಿ ಸೇರಿರಲಿಲ್ಲ. ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಹೋರಾಟ ಅವಿಸ್ಮರಣೀಯ ವಾಗಿತ್ತು ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಅವರು ಕೊಪ್ಪಳ ಜಿಲ್ಲಾಡಳಿತದಿಂದ ಆಯೋಜಿಸಿದ್ದ 76 ನೆಯ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ರಾಷ್ಟ್ರ ಧ್ವಜ ನಂತರ ಮಾತನಾಡಿದರು.

ಹೈದ್ರಾಬಾದ್ ನಿಜಾಂ ಭಾರತದ ಒಕ್ಕೂಟದಲ್ಲಿ ಸೇರಲು ನಿರಾಕರಿಸಿ ಸ್ವತಂತ್ರ್ಯ ರಾಜ್ಯ ಮಾಡಲು ರಜಾಕರರ ಅರೇ ಸೇನಾ ಪಡೆ ಸ್ಥಾಪಿಸಿದ್ದ. ಈ ಸಂದರ್ಭದಲ್ಲಿ ಈ ಭಾಗದಲ್ಲಿ ಹೋರಾಟ ನಡೆಯಿತು. ಈ ಹೋರಾಟದಲ್ಲಿ ಕೊಪ್ಪಳ ಜಿಲ್ಲೆಯು ಮುಂಚೂಣಿಯಲ್ಲಿತ್ತು ಎಂದರು.

ದಿನಾಚರಣೆ ಯ ಹಿನ್ನೆಲೆಯಲ್ಲಿ ಆಕರ್ಷಕ ಪಥ ಸಂಚಲನ ಮಾಡಿದರು. ಹಿರಿಯ ಸ್ವತಂತ್ರ್ಯ ಹೋರಾಟಗಾರರಿಗೆ ಸನ್ಮಾನಿಸಿದರು.

ಕಲ್ಯಾಣ ಕರ್ನಾಟಕ ಉತ್ಸವಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗುತ್ತಿರುವ ಕಾರ್ಯಕ್ರಮ. ಬೆರಳೆಣಿಕೆಯಷ್ಟು ಜನರು ಮಾತ್ರ ಉತ್ಸವದಲ್ಲಿ ಭಾಗಿಯಾಗಿದ್ದರು. ಜಿಲ್ಲಾ ಕ್ರೀಡಾಂಗಣ ಜನರು ಇಲ್ಲದೆ ಖಾಲಿ...ಖಾಲಿಯಾಗಿತ್ತು. ಸಭಿಕರಿಲ್ಲದೆ ಕ್ರೀಡಾಂಗಣ ಬಿಕೋ ಎನ್ನುತ್ತಿತ್ತು.

ಅಧ್ಯಕ್ಷತೆಯನ್ನು ಶಾಸಕ ಕೆ ರಾಘವೇಂದ್ರ ಹಿಟ್ನಾಳ ವಹಿಸಿದ್ದರು. ವಿಧಾನಪರಿಷತ್ ಸದಸ್ಯೆ ಶ್ರೀಮತಿ ಹೇಮಲತಾ ನಾಯಕ, ಸಂಸದ ಸಂಗಣ್ಣ ಕರಡಿ, ನಗರಸಭೆ ಅಧ್ಯಕ್ಷೆ ಶ್ರೀಮತಿ ಶಿವಗಂಗಾ ಭೂಮಕ್ಕನವರ್, ಜಿಲ್ಲಾಧಿಕಾರಿ ನಳಿನ ಅತುಲ್, ಜಿಪಂ ಸಿಇಪ ರಾಹುಲ್ ರತ್ನಂ ಪಾಂಡೆಯಾ, ಎಸ್ಪಿ ಯಶೋದಾ ವಂಟಿಗೋಡಿ, ಎಡಿಸಿ ಸಾವಿತ್ರಿ ಕಡಿ. ಉಪವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ ಸೇರಿ ಹಲವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ