Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೈಕ್ ಡಿಕ್ಕಿ ಹೊಡೆದ ಹಿನ್ನಲೆ ವೃದ್ದನ ಸಾವು

ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ.2: ಬೈಕ್‌ ಡಿಕ್ಕಿ ಹೊಡೆದು ವೃದ್ದ ಮೃತ ಪಟ್ಟಿರುವ ಘಟನೆ ಬೆಂಗಳೂರಿನ ಅಶೋಕ ಪಿಲ್ಲರ್ ಬಳಿ ನಡೆದಿದೆ. ನಡೆದು ಕೊಂಡು ಹೊಗುತ್ತಿದಂತಹ ವ್ಯಕ್ತಿಯ ಮೇಲೆ ಬೈಕ್ ಬಂದು ಡಿಕ್ಕಿ ಹೊಡೆದ ಹಿನ್ನೆಲೆ ವೃದ್ದ ಅಶೋಕ ಪಿಲ್ಲರ್ ಬಳಿ ಬಿದಿದ್ದರು. ಅಪಘಾತ ಸಂಬವಿಸಿದ ಬಳಿಕ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.

ವೃದ್ದ 60 ವರ್ಷದ ಗಣೇಶ್ ಬಳ್ಳಾರಿ ಮೂಲದವರಾಗಿದ್ದು ಸೋಮವಾರ ಮಧ್ಯಾಹ್ನ 3 ಗಂಟೆಯ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅಪಘಾತ ಸಂಬವಿಸಿದ ಕೂಡಲೇ ಗಣೇಶಗೆ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿಸಲು ಅಂಬುಲೇನ್ಸ್ ಗೆ ಕರೆ ಮಾಡಿದರು ಕರೆಗೆ ಸಿಕಿಲ್ಲ ಸುಮಾರು 2 ಗಂಟೆಗಳ ಕಾಲ ಕಾದರು ಕೂಡ ಅಂಬುಲೆನ್ಸ್ ಬಂದಿಲ್ಲ, ಬಳಿಕ ಖಾಸಗಿ ಅಂಬುಲೆನ್ಸ್ ಗೆ ಕರೆ ಮಾಡಿ ನಿಮ್ಹಾನ್ಸ್​ ಆಸ್ಪತ್ರೆಗೆ ಕರೆದೊಯ್ಯದರೆ ಬೆಡ್​ ಖಾಲಿಯಿಲ್ಲವೆಂದು ಹೇಳಿ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಅಲ್ಲಿಯೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವಪ್ಪಿದ್ದಾರೆ. ನಿಮ್ಹಾನ್ಸ್​ ಆಸ್ಪತ್ರೆಯವರು ಚಿಕಿತ್ಸೆ ನೀಡಿದ್ದಾರೆ ಬದುಕುಳಿಯುತ್ತಿದ್ದರು ಎಂದು ಗಣೇಶ್ ಕುಟುಂಬಸ್ಥರು ನಿಮ್ಹಾನ್ಸ್​ ಆಸ್ಪತ್ರೆಯ ಮೇಲೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಘಟನೆಯಲ್ಲಿ ಬೈಕ್​ನಲ್ಲಿದ್ದ ಇಬ್ಬರು ಸವಾರರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಪ್ರಕರಣ ವಿಲ್ಸನ್​ ಗಾರ್ಡನ್​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ