Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಾದೇಶಿಕ ಆಯುಕ್ತ ಭೇಟಿ ಮಾಡಿದ ನೌಕರರ ನಿಯೋಗ ಕಂದಾಯ ಇಲಾಖೆಯಲ್ಲಿನ ಜೇಷ್ಠತಾ ಪಟ್ಟಿ ಪ್ರಕಟಿಸಿ ಬಡ್ತಿ ನೀಡಲು ಮನವಿ

ಸುದ್ದಿಮೂಲ ವಾರ್ತೆ ರಾಯಚೂರು, ೆ.11:
ರಾಯಚೂರು ಜಿಲ್ಲೆಯ ಪ್ರಥಮ ದರ್ಜೆ ಸಹಾಯಕರು ಮತ್ತು ಕಂದಾಯ ನಿರೀಕ್ಷಕರ ಹುದ್ದೆಗಳ ಜೇಷ್ಠತಾ ಪಟ್ಟಿಿ ಸಮನ್ವಯಿಸಿ, ಶಿರಸ್ತೆೆದಾರ, ಉಪ ತಹಶೀಲ್ದಾಾರ, ವ್ಯವಸ್ಥಾಾಪಕರ ಹುದ್ದೆಗಳಿಗೆ ಪದೋನ್ನತಿ ನೀಡುವಂತೆ ಜಿಲ್ಲಾಾ ಸರ್ಕಾರಿ ನೌಕರರ ಸಂಘ ಮನವಿ ಮಾಡಿತು.
ಇಂದು ನಗರಕ್ಕೆೆ ಆಗಮಿಸಿದ್ದ ಕಲಬುರ್ಗಿ ಪ್ರಾಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರಿಗೆ ನೌಕರರ ಸಂಘದ ಅಧ್ಯಕ್ಷ ಕೃಷ್ಣಾಾ ಶಾವಂತಗೇರಾ ನೇತೃತ್ವದ ನಿಯೋಗ ಮನವಿ ಸಲ್ಲಿಸಿತು.
ರಾಯಚೂರು ಜಿಲ್ಲೆಯಲ್ಲಿ ಗ್ರಾಾಮ ಆಡಳಿತ ಅಧಿಕಾರಿಗಳಾಗಿ ಹಾಗೂ ದ್ವಿಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿ, ಗ್ರಾಾಮಾಡಳಿತ ಅಧಿಕಾರಿಗಳಿಂದ ಕಂದಾಯ ನಿರೀಕ್ಷಕರಾಗಿ ಹಾಗೂ ದ್ವಿಿತೀಯ ದರ್ಜೆ ಸಹಾಯಕರಿಂದ ಪ್ರಥಮ ದರ್ಜೆ ಸಹಾಯಕರಾಗಿ ಪದೋನ್ನತಿ ಹೊಂದಿ 12 ವರ್ಷಗಳು ಆದರೂ ಯಾವುದೇ ಬಡ್ತಿಿ ನೀಡಿಲ್ಲಘಿ ಎಂದು ಗಮನ ಸೆಳೆದರು.
ಹೀಗಾಗಿ ಕಂದಾಯ ಇಲಾಖೆಯ ವಿವಿಧ ಹುದ್ದೆಗಳಿಗೆ ಬಡ್ತಿಿ ನೀಡಲು ಜೇಷ್ಠತಾ ಪಟ್ಟಿಿ ಪ್ರಕಟಿಸಿ ಶೀಘ್ರದಲ್ಲಿ ಅರ್ಹ ನೌಕರರಿಗೆ ಬಡ್ತಿಿ ನೀಡಲು ಕೋರಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಅಧಕ್ಷ ಕೃಷ್ಣ ಶಾವಂತಗೇರ ರಾಜ್ಯ ಪರಿಷತ್ತಿಿನ ಸದಸ್ಯಹಸನ್ ಉಲ್ ಹಕ್, ಸದಸ್ಯರಾದ ಸೊಹೈಲ್, ಮಹೇಂದ್ರ ಮುಂತಾದವರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ