Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂತ್ರಸ್ತೆ ಹೆಸರು ಪ್ರಸ್ತಾಪ : ಕ್ಷಮೆ ಕೋರಿದ ಬಿ. ಶ್ರೀರಾಮುಲು

ಸುದ್ದಿಮೂಲ ವಾರ್ತೆ ಬಳ್ಳಾರಿ, ಜ.22:
ಬಿಜೆಪಿಯ ಪ್ರತಿಭಟನಾ ರ್ಯಾಾಲಿಯಲ್ಲಿ ಪೋಕ್ಸೋೋ ಸಂತ್ರಸ್ತೆೆಯ ಗುರುತು ಬಹಿರಂಗಪಡಿಸಿದ್ದಕ್ಕೆೆ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಬಹಿರಂಗವಾಗಿ ಕ್ಷಮೆ ಕೋರಿ, ‘ಸಂತ್ರಸ್ತೆೆಗೆ ನ್ಯಾಾಯ ಸಿಗಬೇಕು’ ಎನ್ನುವ ಸದುದ್ದೇಶದಿಂದ ಅಚಾತುರ್ಯವಾಗಿ ಹೆಸರು ಪ್ರಸ್ತಾಾಪವಾಗಿದೆಯೇ ಹೊರತು, ಬೇರೆ ವಿಚಾರಕ್ಕಾಾಗಿ ಅಲ್ಲ ಎಂದು ಸ್ಪಷ್ಟಪಡಿಸಿದ್ದಾಾರೆ.
ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, ಸಂತ್ರಸ್ತೆೆ ನನಗೆ ಮಗಳಿದ್ದಂತೆ. ಸಂತ್ರಸ್ತೆೆಯ ಕುಟುಂಬಕ್ಕೆೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ. ನನಗೆ ‘ಅಧಿಕಾರವಿಲ್ಲ’ ಎಂಬ ಕಾರಣಕ್ಕೆೆ ನನ್ನ ಮೇಲೆ ವಿರೋಧಿಗಳು ವಿನಾಕಾರಣ ಪೊಲೀಸ್ ಕೇಸ್ ಹಾಕಿಸಿದ್ದಾಾರೆ. ಇದಕ್ಕೆೆಲ್ಲ ಕಾಲವೇ ಉತ್ತರ ನೀಡಲಿದೆ ಎಂದು ಹೇಳಿದರು.
ಬಳ್ಳಾಾರಿ ನಗರದಲ್ಲಿ ಕಾನೂನು ಸುವ್ಯವಸ್ಥೆೆ ಸಂಪೂರ್ಣ ಹದಗೆಟ್ಟಿಿದೆ. ಡ್ರಗ್‌ಸ್‌, ಮಟಕಾ ಮತ್ತು ಮರಳು ದಂಧೆ ಮಿತಿ ಮೀರಿದೆ. ಕಾನೂನು ಸುವ್ಯವಸ್ಥೆೆ ಹದಗೆಟ್ಟಿಿರುವ ಕಾರಣ ನಗರದಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿಿವೆ. ಸಂತ್ರಸ್ತೆೆಗೆ ನ್ಯಾಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು.
ಜನವರಿ 17ರಂದು ಎಪಿಎಂಸಿ ಆವರಣದಲ್ಲಿ ನಡೆದ ಬಿಜೆಪಿ ಪ್ರತಿಭಟನಾ ರ್ಯಾಾಲಿಯಲ್ಲಿ ಬಿ. ಶ್ರೀರಾಮುಲು ಅವರು ೆಕ್ಸೋೋ ಸಂತ್ರಸ್ತೆೆಯ ಮಾಹಿತಿ ಬಹಿರಂಗಪಡಿಸಿದ್ದರ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು.
ಮಾಜಿ ಸಂಸದ ಸಣ್ಣ ಕ್ಕೀರಪ್ಪ, ಬುಡಾ ಮಾಜಿ ಅಧ್ಯಕ್ಷ ಪಿ. ಪಾಲಣ್ಣ ಇನ್ನಿಿತರರು ಈ ಸಂದರ್ಭದಲ್ಲಿ ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ