Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೆಕ್ಕಿಹಾಳ: ಸಂಭ್ರಮದಿಂದ ಜರುಗಿದ ಪಲ್ಲಕ್ಕಿ ಉತ್ಸವ


ಸುದ್ದಿಮೂಲವಾರ್ತೆ

ಮುದಗಲ್ ಏ,08: ಸಮೀಪದ ಲೆಕ್ಕಿಹಾಳ ಗ್ರಾಮದ ಆರಾಧ್ಯದೇವ ಶ್ರೀ ಮೌನೇಶ್ವರ ಜಾತ್ರ‍ಾಮಹೋತ್ಸವ ನಿಮಿತ್ತ ಸಂಭ್ರಮ, ಸಡಗರದಿಂದ ಪಲ್ಲಕ್ಕಿ ಉತ್ಸವ ಗುರುವಾರ ಜರುಗಿತು.

ಬೆಳಿಗ್ಗೆ ಮೌನೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ದೇವಸ್ಥಾನ ಗೋಪುರಕ್ಕೆ ಕಳಸರೋಹಣ ಮಾಡಿದರು.  ನೂರಾರು ಭಕ್ತರು ಕಾಯಿ-ಕರ್ಪೂರ, ಮುಡಿಪು, ದಿಡ್ ನಮಸ್ಕಾರ ಸೇರಿದಂತೆ ಹಲವು ಹರಕೆ ತೀರಿಸಿದರು.

ಜಾತ್ರಾಮಹೋತ್ಸವದಲ್ಲಿ ೧೧ ಸಾಮೂಹಿಕ ವಿವಾಹಗಳು ಜರುಗಿದವು.ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಜಾತ್ರೆಯಲ್ಲಿ ಪಾಲ್ಗೊಂಡು ದೇವರು ದರ್ಶನ ಪಡೆದರು.

  ಹಟ್ಟಿ ಚಿನ್ನದ ಗಣಿ ಅದ್ಯಕ್ಷ ಮಾನಪ್ಪ ವಜ್ಜಲ್, ಜೆಡಿಎಸ್ ಮುಖಂಡ ಸಿದ್ದು ಬಂಡಿ, ಬಿಜೆಪಿ ತಾಲೂಕಾದ್ಯಕ್ಷ ವೀರನಗೌಡ ಪಾಟೀಲ್ ದೇವರ ದರ್ಶನ ಪಡೆದರು.

 ನಂದವಾಡಗಿ-ಆಳಂದ ಮಹಾಂತೇಶ್ವರ ಮಠದ ಪೂಜ್ಯರಾದ ಅಭಿನವ ಚನ್ನಬಸವ ಶಿವಾಚಾರ್ಯ, ಸಂತೆಕೆಲ್ಲೂರು ಘನಮಠದ ಗುರುಬಸವ ಸ್ವಾಮೀಜಿ, ಸಜ್ಜಲಗುಡ್ಡದ ದೊಡ್ಡಬಸವಾರ್ಯರು, ಕೋಮನೂರು ನಾಗಭೂಷಣ, ಶರಣಯ್ಯ ಹಿರೇಮಠ, ಶಶಿಧರ ಹಿರೇಮಠ, ಹಾಗೂ ಅನೇಕ ಭಕ್ತರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ