Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋತಿ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಸುದ್ದಿಮೂಲ ವಾರ್ತೆ ಬಳಗಾನೂರು, ಜ.21:
ಪಟ್ಟಣದಲ್ಲಿ ಮನೆಗಳಿಗೆ ನುಗ್ಗಿಿ ಟಿವಿ ,ಕನ್ನಡಿ, ವಾಹನಗಳ ಕಿಟಕಿ ಕನ್ನಡಿಗಳನ್ನು ಒಡೆದು ಹಾಕಿ ಮೊಬೈಲ್ ಕಸಿದುಕೊಂಡು ಮನುಷ್ಯರ ಮೇಲೆ ದಾಳಿಮಾಡುತ್ತಿಿದ್ದ ಕೋತಿಯನ್ನು ಪಪಂ ಅಧಿಕಾರಿಗಳು ನಿಯೋಜನೆ ಮಾಡಿದ ಬದಾಮಿತಾಲ್ಲೂಕಿಚೋಳಚಗುಡ್ಡದ ವೀರಯ್ಯ ಎಂ.ಸರಗಣಾಚಾಮಠ ಅವರ ನೇತೃತ್ವದ ತಂಡ ಸೆರೆ ಹಿಡಿಯುವಲ್ಲಿ ಯಶಸ್ವಿಿಯಾಗಿದ್ದಾಾರೆ.
ಪಪಂ ಮುಖ್ಯಾಾಧಿಕಾರಿ ಗೋಪಾಲನಾಯ್‌ಕ್‌ ಮತ್ತು ಇತರೆ ಪಪಂ ಅಧಿಕಾರಿಗಳೊಂದಿಗೆ ತಂಡ ಆಗಮಿಸಿ ತಂತ್ರಗಾರಿಕೆ ರೂಪಿಸಿ ಕೋತಿಯನ್ನು ಹಿಡಿಯುವಲ್ಲಿ ಯಶಸ್ವಿಿಯಾದರು.
ಈ ಸಂದರ್ಭದಲ್ಲಿ ಪಪಂ ಮುಖ್ಯಾಾಧಿಕಾರಿ ಗೋಪಾಲನಾಯ್ಕ ಎಸ್‌ಡಿಎ ತಿರುಪತಿ, ಆರೋಗ್ಯ ನಿರೀಕ್ಷಕ ರಾಮನರೇಶಯಾದವ,ಕರವಸೂಲಿಗಾರ ರುದ್ರಮುನಿ, ಈಶ್ವರಯ್ಯಸ್ವಾಾಮಿ, ರವಿಕುಮಾರ, ಪೌರಕಾರ್ಮಿಕರಾದ ಸುರೇಶ, ರಮೇಶ ಮತ್ತಿಿತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ