Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಮುಖ್ಯ

ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.13
ಅಪರಾಧ ನ್ಯಾಾಯ ವ್ಯವಸ್ಥೆೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾಗಿದೆ ಎಂದು ಬಳ್ಳಾಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ತಿಳಿಸಿದ್ದಾಾರೆ.
ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆ ಇವರ ಆಶ್ರಯದಲ್ಲಿ ಹಳೆಯ ನ್ಯಾಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಬಳ್ಳಾಾರಿ ವಿಭಾಗೀಯ ಕಚೇರಿ ಶನಿವಾರ ಉದ್ಘಾಾಟಿಸಿ ಅವರು ಮಾತನಾಡಿದರು.
ಅಭಿಯೋಜಕರು ಮತ್ತು ತನಿಖಾಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಬೇಕು. ತನಿಖಾಧಿಕಾರಿಗಳು ಯಾವ ರೀತಿಯಾಗಿ ದೋಷಾರೋಪಣಾ ಪಟ್ಟಿಿ ತಯಾರಿಸಬೇಕು. ಜನಸಾಮಾನ್ಯರಿಗೆ ನ್ಯಾಾಯ ದೊರಕಿಸಲು ಅಭಿಯೋಜಕರ ಪಾತ್ರದೊಂದಿಗೆ ಪರಿಣಾಮಕಾರಿಯಾಗಿ ಸಾಧ್ಯವಾಗಲಿದೆ ಎಂದು ಹೇಳಿದರು.
ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು, ಸಂತ್ರಸ್ತರು ಇರುವಲ್ಲಿಯೇ ನ್ಯಾಾಯ ಸಿಗುವ ವ್ಯವಸ್ಥೆೆ ಆಗಿದ್ದು, ಜನರು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಬಳ್ಳಾಾರಿ ಮಹಾನಗರ ಪಾಲಿಕೆ ಮೇಯರ್ ಪಿ.ಗಾದೆಪ್ಪ ಅವರು, ಬಳ್ಳಾಾರಿ ವಿಭಾಗೀಯ ಕಚೇರಿಯು ನಾಲ್ಕು ಜಿಲ್ಲೆೆಗಳಿಗೆ ಕೇಂದ್ರಸ್ಥಾಾನವಾಗಿ ಆರಂಭಗೊಂಡಿರುವುದು ಸ್ವಾಾಗತಾರ್ಹ ಎಂದರು.
ಜಿಲ್ಲಾಾ ಗ್ಯಾಾರಂಟಿ ಯೋಜನೆಗಳ ಅನುಷ್ಠಾಾನ ಪ್ರಾಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ವೇದಿಕೆಯಲ್ಲಿದ್ದರು. ಜಿಲ್ಲಾಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆಯ ಬೆಂಗಳೂರಿನ ನಿರ್ದೇಶಕರಾದ ಅಂಜಲಿದೇವಿ ಅವರು, ಸರ್ಕಾರಿ ಅಭಿಯೋಜಕರು ಮತ್ತು ಪೊಲೀಸರು ಸಮನ್ವಯದಿಂದ ಕೆಲಸ ಮಾಡಿದಾಗ ಮಾತ್ರ ನ್ಯಾಾಯದಾನ ಪ್ರಕ್ರಿಿಯೆ ಸರಿಯಾದ ಸಮಯಕ್ಕೆೆ ಆಗುತ್ತದೆ ಎಂದರು.
ಬಳ್ಳಾಾರಿ ವಿಭಾಗೀಯ ಕಚೇರಿಯ ನೂತನ ಕಾನೂನು ಅಧಿಕಾರಿ(ಹಿರಿಯ) ಬಿ.ಎಸ್. ಪಾಟೀಲ ಅವರು, ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾಾರಿ ವಿಭಾಗೀಯ ಕಚೇರಿಯು 2022 ರಲ್ಲಿಯೇ ಕಲಬುರಗಿ ವಿಭಾಗದಿಂದ ಬೇರ್ಪಟ್ಟು ಬಳ್ಳಾಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆೆಗಳು ಒಳಗೊಂಡು ವಿಭಾಗೀಯ ಕಚೇರಿ ಮಂಜೂರಾಗಿತ್ತು. ಸ್ಥಳದ ಕೊರತೆಯಿಂದ ಆರಂಭಗೊಂಡಿರಲಿಲ್ಲ. ಅದು ಈಗ ಕೂಡಿಬಂದಿದ್ದು, ನಾಲ್ಕು ಜಿಲ್ಲೆೆಗಳ ವಿಶೇಷಾಸಕ್ತಿಿ ವಹಿಸಲು ಸರ್ಕಾರ ಅವಕಾಶ ನೀಡಿದೆ ಎಂದು ಗಣ್ಯರನ್ನು ಸ್ವಾಾಗತಿಸಿದರು.
ಕಾರ್ಯಕ್ರಮದಲ್ಲಿ ನೊಂದವರಿಗೆ ನ್ಯಾಾಯ ಜಾಗೃತಿ ಅಭಿಯಾನಕ್ಕೆೆ ಚಾಲನೆ ನೀಡಲಾಯಿತು. ನ್ಯಾಾಯ ಜ್ಯೋೋತಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು ಮತ್ತು ಬಳ್ಳಾಾರಿ ವಿಭಾಗೀಯ ಕಚೇರಿಯ ವೆಬ್ ಸೈಟ್ ಗೆ ಚಾಲನೆ ನೀಡಲಾಯಿತು.
ಬಳ್ಳಾಾರಿ ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಕೊಪ್ಪಳ ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಡಾ. ರಾಮ ಅರಸಿದ್ದಿ, ವಿಜಯನಗರ ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಎಸ್. ಜಾಹ್ನವಿ., ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆಯ ಜಂಟಿ ನಿರ್ದೇಶಕ ರಮೇಶ್‌ಬಾಬು, ಲೋಕೋಪಯೋಗಿ ಇಲಾಖೆ ವಿಭಾಗದ ಕಾರ್ಯಪಾಲಕ ಅಭಿಯಂತರ ಹೇಮರಾಜ. ಕೆ., ಜಿಲ್ಲಾಾ ವಕೀಲರ ಸಂಘದ ಅಧ್ಯಕ್ಷ ರಾಮಬ್ರಹ್ಮಂ ಸೇರಿದಂತೆ ಅಭಿಯೋಗ ಮತ್ತು ಸರ್ಕಾರಿ ವ್ಯಾಾಜ್ಯಗಳ ಇಲಾಖೆಯ ಅಧಿಕಾರಿಗಳು, ವಕೀಲರು ಸೇರಿದಂತೆ ಇತರರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ