Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ವಿಷಯದಲ್ಲಿ ರಾಜ್ಯ ಸರಕಾರ ಎಡವಿದೆ:ಸಂಗಣ್ಣ ಕರಡಿ

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.29:ಕಾವೇರಿ ವಿಷಯದಲ್ಲಿ ರಾಜ್ಯ ಸರಕಾರ ಎಡವಿದೆ. ಇಂದು ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಸಂಸದ ಸಂಗಣ್ಣ ಕರಡಿ ಹೇಳಿದ್ದಾರೆ.

ಅವರು ಇಂದು ಕೊಪ್ಪಳದಲ್ಲಿ ಮಾತನಾಡಿ ಇಂದಿಂದ ಬಂದ್‌ಗೆ ನಮ್ಮ ಬೆಂಬಲವಿದೆ. ನೆಲ,ಜಲ,ಭಾಷೆ ವಿಷಯ ಬಂದಾಗ ನಾವೆಲ್ಲರೂ ಒಗ್ಗಟ್ಟು ಪ್ರದರ್ಶಿಸಬೇಕು ಎಂದರು.

ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರೋದನ್ನು ಖಂಡಿಸಿದ ಅವರು ಕಾವೇರಿ ವಿಷಯದಲ್ಲಿ ರಾಜ್ಯ ಸರಕಾರ ಎಡವಿದೆ.೧೦ ಸಾವಿರ ಕ್ಯೂಸೆಕ್‌ ನೀರು ಬಿಡುವ ಆದೇಶ ಬಂದಾಗ ವಾಸ್ತವಾಂಶವನ್ನು ಮನವರಿಕೆ ಮಾಡುವಲ್ಲಿ ರಾಜ್ಯ ವಿಫಲವಾಗಿದೆ.ಮೊದಲೇ ಸರ್ವಪಕ್ಷ ಸಭೆಯನ್ನು ಕರೆಯಬೇಕಿತ್ತು.ರಾಜ್ಯ ಸರಕಾರ ಬೇಜವಾಬ್ದಾರಿ, ನಿಷ್ಕಾಳಜಿ ತೋರಿದೆ ಎಂದರು.

ಕಾವೇರಿ ಪ್ರಕರಣ ಸುಪ್ರಿಂ ಕೋರ್ಟ್‌ ಮುಂದೆ ವಾಸ್ತವಾಂಶ ಸಲ್ಲಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ.ನ್ಯಾಯಾಲಯದ ಮುಂದೆ ಇರುವಾಗ ಪ್ರಧಾನಮಂತ್ರಿಗಳು ಮಧ್ಯಸ್ಥಿಕೆ ವಹಿಸಲು ಬರೋದಿಲ್ಲ. ಪ್ರಧಾನಮಂತ್ರಿಯವರು ಕರೆದು ಮಾತನಾಡಿದರೂ ಸ್ಟಾಲಿನ್‌ ಒಪ್ಪಬೇಕಲ್ಲ. ರಾಜ್ಯ ಸರಕಾರ ಕೇವಲ ಸಂಸದರನ್ನು ದೂರು ಕೆಲಸ ಮಾಡುತ್ತಿದೆ. ಆದರೆ ರಾಜ್ಯದಲ್ಲಿ ನೀರಿನ ಸ್ಥಿತಿಯನ್ನು ಮನವರಿಕೆ ಮಾಡುತ್ತಿಲ್ಲ ಎಂದು ಆರೋಪಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ