Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಕ್ಕಿಯಿಂದ ನಾಯಿ ಚಿತ್ರಕ್ಕೆ ಬದಲಾದ ಟ್ವಿಟರ್ ಲೋಗೊ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ.4: ಸಾಮಾಜಿಕ ಜಾಲತಾಣದಲ್ಲಿ ಪ್ರಮುಖವಾಗಿರುವ ಟ್ವಿಟರ್‌ನ ಲೋಗೊ ಬದಲಾಗಿದೆ. ಇದುವರೆಗೆ ಜನರ ಮನಸ್ಸಿನಲ್ಲಿ ಬೇರೂರಿದ್ದ 'ನೀಲಿ ಹಕ್ಕಿ'ಯನ್ನು ಬದಲಿಸಿ ನಾಯಿಯ ಫೋಟೋ ಬದಲಿಸಿದ್ದಾರೆ.

ಲೋಗೋ ಬದಲಿಸಿದ ಟ್ವಿಟರ್‌ ಮಾಲೀಕ ಎಲಾನ್ ಮಸ್ಕ್ ಬಳಕೆದಾರರಿಗೆ ಕುತೂಹಲ ಮೂಡಿಸಿದ್ದಾರೆ.



ಹಕ್ಕಿಯ ಜಾಗಕ್ಕೆ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬದಲಿಸಿದ್ದಾರೆ. ಲೋಗೋವನ್ನು ಡೋಜ್ ಮೆಮೆಗೆ ಬದಲಾಯಿಸಿದ ಸ್ವಲ್ಪ ಸಮಯದ ನಂತರ ಕ್ರಿಪ್ಟೋಕರೆನ್ಸಿಯ ಮೌಲ್ಯವು 30 ಪ್ರತಿಶತದಷ್ಟು ಸೇರ್ಪಡೆಯಾಗಿದೆ.

ಅಷ್ಟೇ ಅಲ್ಲದೆ ಸ್ವತಃ ಅವರೇ ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಲೋಗೋ ಕೇವಲ ವೆಬ್ ಬಳಕೆ ದಾರರಿಗೆ ಮಾತ್ರ ಕಾಣ ಸಿಗಲಿದ್ದು, ಮೊಬೈಲ್ ಬಳಕೆ ದಾರಿಗೆ ಹಕ್ಕಿ ಚಿತ್ರವೇ ಕಾಣಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ