Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೈದೊಡ್ಡಿ ಸಮರ್ಪಕ ಕುಡಿವ ನೀರು ಪೂರೈಕೆಗೆ ಗ್ರಾಮಸ್ಥರು ಕರವೇ ಆಗ್ರಹ

 ಸುದ್ದಿಮೂಲ ವಾರ್ತೆ ಲಿಂಗಸುಗೂರು, ಜ.07:
ತಾಲೂಕಿನ ಪೈದೊಡ್ಡಿಿ ಗ್ರಾಾಪಂ ವ್ಯಾಾಪ್ತಿಿಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಾಭಿಮಾನಿ ಸೇನೆ ಕಾರ್ಯಕರ್ತರು ಗ್ರಾಾಮಸ್ಥರ ಜತೆ ಆಗಮಿಸಿ ತಾಪಂ ಪ್ರಗತಿ ಪರಿಶೀಲನಾ ಸಾಮಾನ್ಯ ಸಭೆಗೆ ಆಗಮಿಸಿ ಆಗ್ರಹಿಸಿದರು.
ಪೈದೊಡ್ಡಿಿ ಗ್ರಾಾಪಂ ವ್ಯಾಾಪ್ತಿಿಯ ಪೈದೊಡ್ಡಿಿ ಮತ್ತು ದೊಡ್ಡಿಿಗಳಿಗೆ ಕುಡಿವನೀರು ಪೂರೈಕೆಗೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಗಮನ ಹರಿಸುತ್ತಿಿಲ್ಲ. ಕೂಡಲೇ ಕುಡಿವ ನೀರು ಸಮಸ್ಯೆೆ ಪರಿಹರಿಸಬೇಕು ಇಲ್ಲವಾದರೆ ತಾ.ಪಂ,ಮುಂದೆ ಪ್ರತಿಭಟನೆ ನಡೆಸುವುದಾಗಿ ಗ್ರಾಾ.ಪಂ, ಅಧ್ಯಕ್ಷ ಬಸವರಾಜ ಕರವೇ ತಾಲೂಕಾಧ್ಯಕ್ಷ ಜಿಲಾನಿಪಾಶಾ, ಗ್ರಾಾಮ ಘಟಕದ ಅಧ್ಯಕ್ಷ ಪ್ರಭುಗೌಡ, ಗೌರವಾಧ್ಯಕ್ಷ ಮುದಕಪ್ಪ, ರವಿಕುಮಾರ ಬರಗುಡಿ, ಮೋಸಿನ್‌ಖಾನ್, ಮೌನೇಶ ಕಂಬಾರ, ಅಲ್ಲಾಾವುದ್ದಿನ್‌ಬಾಬಾ, ಅಮರೇಶ ಚಲುವಾದಿ, ಅಜೀಜ್‌ಪಾಶಾ, ಅಮರೇಶ ಸುರಪೂರ, ತಿಮ್ಮನಗೌಡ ಹುಲುಗಪ್ಪ ಇತರರು ಗಡುವು ನೀಡಿ ಒತ್ತಾಾಯಿಸಿದಾಗ, ಜಿಪಂ ಮುಖ್ಯ ಲೆಕ್ಕಾಾಧಿಕಾರಿ ಡಾ.ವಿಜಯ ಶಂಕರ ಅವರು ಪೈದೊಡ್ಡಿಿ ಗ್ರಾಾಪಂ ವ್ಯಾಾಪ್ತಿಿಗೆ ಸಮರ್ಪಕ ಕುಡಿವ ನೀರು ಪೂರೈಸಲು ತಾಪಂ ಮತ್ತು ಗ್ರಾಾಪಂ ಅಧಿಕಾರಿಗಳಿಗೆ ಕಟ್ಟು ನಿಟ್ಟಿಿನ ಸೂಚನೆ ನೀಡಲಾಗುವುದೆಂದು ಭರವಸೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ