Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಲ್ನಡಿಗೆಯಲ್ಲಿಯೇ ಶಾಸಕರನ್ನು ಕರೆ ತಂದ ಮಹಿಳೆಯರು

ಸುದ್ದಿಮೂಲ ವಾರ್ತೆ

ಸಿರುಗುಪ್ಪ: ಸರ್ಕಾರದ ಉಚಿತ ಮತ್ತು ಖಚಿತ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ನಗರದ ಬಾಲಾಜಿ ಚಿತ್ರಮಂದಿರದಲ್ಲಿ ಕ್ಷೇತ್ರದ ಶಾಸಕ ಬಿ.ಎಂ. ನಾಗರಾಜ ಇವರಿಂದ ಚಾಲನೆ ನೀಡಲು ಆ ಯೋಜನೆ ಮಾಡಲಾಗಿತ್ತು.

ಕಾರ್ಯಕ್ರಮದ ಸ್ಥಳ ಚಿತ್ರಮಂದಿರಕ್ಕೆ ಮಹಿಳೆಯರು ಅವರನ್ನು ಪ್ರವಾಸಿ ಮಂದಿರದ ಮುಂದಿನ ರಸ್ತೆಯಿಂದ ಬ್ಯಾನರ್ ಗಳನ್ನು ಹಿಡಿದು ಘೋಷಣೆಗಳನ್ನು ಹಾಕುತ್ತಾ ಶಾಸಕರನ್ನು ತಮ್ಮೊಂದಿಗೆ ಕಾಲ್ನಡಿಗೆಯ ಮೂಲಕ ಕರೆತಂದರು. ಈ ವೇಳೆ ಸುಗಮ ಸಂಚಾರ ಸಾರಿಗೆಗೆ ಸ್ವಲ್ಪ ತೊಂದರೆಯಾದರೂ ಪೊಲೀಸರು ಸೂಕ್ತ ಸುಗಮ ವ್ಯವಸ್ಥೆಗೆ ದಾರಿ ಮಾಡಿಕೊಟ್ಟರು

ಈ ವೇಳೆ ಗೌಸಿಯ, ಕಾಜಲ್ ಬಾನು, ವರಲಕ್ಷ್ಮಿ ಸೇರಿದಂತೆ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಅನೇಕ ವಿಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಹಿಳೆಯರು ಇದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ