Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರೇ ಹೆಚ್ಚು

ಸುದ್ದಿಮೂಲ ವಾರ್ತೆ
ಕೆಜಿಎಫ್, ಮಾ.29: ಕೆಜಿಎಫ್ ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 1,91,750 ಮತದಾರರು ಇದ್ದು, ಮಹಿಳೆಯರು ಪುರುಷರಿಗಿಂತ ಅಧಿಕ ಸಂಖ್ಯೆಯಲ್ಲಿದ್ದಾರೆ. ಮಹಿಳೆಯರ ಸಂಖ್ಯೆ 96,246 ಇದೆ ಎಂದು ಚುನಾವಣಾಧಿಕಾರಿ ಮೊಹಮದ್ ಅತೀಕ್ ಷರೀಫ್ ಹೇಳಿದರು.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೆಜಿಎಫ್ ಕ್ಷೇತ್ರದಲ್ಲಿ ಒಟ್ಟು 232 ಮತಗಟ್ಟೆಗಳು ಇವೆ. ಅವುಗಳ ಪೈಕಿ 115 ನಗರ ಮತ್ತು 117 ಗ್ರಾಮೀಣ ಭಾಗದಲ್ಲಿದೆ. ಅವುಗಳ ಪೈಕಿ 50 ಸೂಕ್ಷ್ಮ ಮತಗಟ್ಟೆಗಳಾಗಿದೆ ಎಂದು ಹೇಳಿದರು.

ಅಂಗವಿಕಲ ಮತ್ತು80 ವರ್ಷ ದಾಟಿದ ಮತದಾರರ ಸಂಖ್ಯೆ 2215 ಮತ್ತು 4369 ಆಗಿದೆ. ತಾಲ್ಲೂಕಿನ ನಲ್ಲಗಟ್ಟೂರು, ಕೆಂಪಾಪುರ, ವೆಂಕಟಾಪುರ ಮತ್ತು ಜೆಕೆ ಪುರಗಳಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಮೂರು ಫ್ಲೈಯಿಂದ ಸ್ಕ್ವಾಡ್ ಇದೆ ಎಂದು ಸಹಾಯಕ ಚುನಾವಣಾಧಿಕಾರಿ ತಹಶೀಲ್ದಾರ್ ಎಚ್.ಶ್ರೀನಿವಾಸ್ ಹೇಳಿದರು.

ಸಾರ್ವಜನಿಕರು ದೂರುಗಳು ಮತ್ತು ಮಾಹಿತಿಯನ್ನು ನೇರವಾಗಿ ಚುನಾವಣಾಧಿಕಾರಿಗಳ ಮೊಬೈಲ್ ಸಂಖ್ಯೆ 9845625583 ಮತ್ತು ಸಹಾಯಕ ಚುನಾವಣಾಧಿಕಾರಿ ಅವರ 8105841396 ಕ್ಕೆ ಕರೆ ಮಾಡಬಹುದು ಎಂದು ಅವರು ತಿಳಿಸಿದರು.

ನಗರಸಭೆ ಆಯುಕ್ತೆ ಅಂಬಿಕಾ ಮತ್ತು ಡಿವೈಎಸ್ಪಿ ರಮೇಶ್ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ