Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಂತಿ ಕದಡದವರು ಭಯಪಡುವ ಅಗತ್ಯವಿಲ್ಲ: ಡಾ.ಪರಮೇಶ್ವರ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.1: ಸಮಾಜದಲ್ಲಿ ಶಾಂತಿ ಕದಡುವ ಕೆಲಸ ಮಾಡುವುದಿಲ್ಲ ಎಂದ ಮೇಲೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.

ವಿಧಾನಸೌಧದಲ್ಲಿ ತಮ್ಮ ನೂತನ ಕಚೇರಿಗೆ ಪೂಜೆ ನೆರವೇರಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನಮ್ಮ ಪ್ರಣಾಳಿಕೆಯಲ್ಲಿ ಸರಿಯಾಗಿ ನೋಡಬೇಕು. ಯಾರು ಸಮಾಜದ ಶಾಂತಿಯನ್ನು ಕದಡುತ್ತಾರೆ. ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಅಂತಾ ಹೇಳಿದ್ದೇವೆ ಅಷ್ಟೇ ಎಂದರು. ಹೇಳಿದ್ದಾರೆ.

ಭಜರಂಗದಳ ನಿಷೇಧ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅನೇಕ ಜನ ಟೀಕೆ, ಟಿಪ್ಪಣೆಗಳನ್ನು ಮಾಡಿರಬಹುದು. ಆದರೆ, ಸಮಾಜದಲ್ಲಿ ಶಾಂತಿ ಕದಡುವುದಿಲ್ಲ ಎಂದ ಮೇಲೆ ಅವರಿಗೆ ಯಾಕೆ ಭಯ. ಯಾರು ಕಾನೂನು ಕೈಗೆತ್ತಿಕೊಳ್ಳುತ್ತಾರೋ ಅವರನ್ನು ನಿಷೇಧಿಸುತ್ತೇವೆ. ಈ ಬಗ್ಗೆ ಯಾರೂ ಭಯಪಡುವ ಅಗತ್ಯವಿಲ್ಲ ಎಂದರು.

ನಾವು ದೇವರ ಹೆಸರಲ್ಲಿ ಪ್ರಮಾಣ ವಚನ ತೆಗೆದುಕೊಳ್ಳುತ್ತೇವೆ. ದೇವರನ್ನು ನೆನೆಸಿಕೊಂಡು ಕಚೇರಿ ಪೂಜೆ ಮಾಡಿದ್ದೇವೆ. ಇದು ನಮ್ಮೆಲ್ಲರಿಗೂ ಶಕ್ತಿ ಕೊಡುವಂತದ್ದು ಎಂದರು.

ರಾಜ್ಯದ ಕಾನೂನು ವ್ಯವಸ್ಥೆಯನ್ನು ಮುಖವಾಣಿಯಲ್ಲಿರುವ ಗೃಹ ಖಾತೆ ಬಹಳ ಪ್ರಾಮುಖ್ಯ. ಇಲ್ಲಿ ಏನೇ ವಿದ್ಯಮಾನಗಳು ನಡೆದರೂ ಜನತೆಗೆ ಮುಟ್ಟುತ್ತದೆ. ಇಲ್ಲಿಂದ‌ ಒಳ್ಳೆಯ ಕೆಲಸಗಳಾಗಲಿ ಎಂದ ಅವರು, ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆ ಬಗ್ಗೆ ಮಾಹಿತಿ ನೀಡಿದ್ದೇವೆ. ಈಗ ಏನೇ ಹೇಳಿದರೂ ಅಪ್ರಸ್ತುತವಾಗುತ್ತದೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ