Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹದೇಶ್ವರ ಬೆಟ್ಟದಲ್ಲಿ ಗಾಂಜಾ ಮಾರಾಟ : ಮೂವರ ಬಂಧನ

ಸುದ್ದಿಮೂಲ ವಾರ್ತೆ

ಮೈಸೂರು, ಆ.8 : ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಮುಡಿಶೆಡ್‌ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಅಭಿಷೇಕ್ (23), ಹಾವೇರಿಯ ಆದರ್ಶ(22), ಮೈಸೂರಿನ ಉದಯಕುಮಾರ್ (22) ಬಂಧಿತ ಆರೋಪಿಗಳು. ಮ.ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಒಣ ಗಾಂಜಾವನ್ನು ಬ್ಯಾಗ್‌ನಲ್ಲಿ ಇಟ್ಟುಕೊಂಡು ಮುಡಿಶೆಡ್ ಸಮೀಪದ ಹಣ್ಣು ಕಾಯಿ ಮಾರಾಟ ಕೇಂದ್ರದ ಆಸುಪಾಸು ತಿರುಗಾಡುತ್ತಿದ್ದರು. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್ ಪೆಕ್ಟರ್ ನಂಜುಂಡಸ್ವಾಮಿ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದಾಗ ಗಾಂಜಾ ಇರುವುದು ದೃಢಪಟ್ಟಿದೆ.‌

ಆರೋಪಿಗಳಿಂದ 190 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಮಹದೇಶ್ವರ ಬೆಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಾಳಿ ವೇಳೆ ವೈದ್ಯ ಡಾ.ಜಾಹ್ನವಿ, ಪೊಲೀಸ್‌ ಪೇದೆಗಳಾದ ಅಸ್ಲಾಂ ಪಾಷ, ಅಂಬರೀಶ್ ಹಾಗೂ ಪರಮಾನಂದ ಇದ್ದರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ