Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮೂರು ಪುಸ್ತಕ ಪ್ರಕಟಣೆ, ನಗದು ಬಹುಮಾನ ವಿತರಣೆ ರಿಪೋರ್ಟರ್‌ಸ್‌ ಗಿಲ್‌ಡ್‌ ಬೆಳ್ಳಿ ಹಬ್ಬಕ್ಕೆ ಪತ್ರಕರ್ತರಿಂದ ಕಥೆ, ಕವನ ಲೇಖನಗಳ ಆಹ್ವಾನ - ಜಾಗಟಗಲ್

ಸುದ್ದಿಮೂಲ ವಾರ್ತೆ ರಾಯಚೂರು, ಜ.17:
ರಾಯಚೂರು ರಿಪೋರ್ಟ್‌ರ್‌ಸ್‌ ಗಿಲ್ಡ್ ಬೆಳ್ಳಿಿ ಮಹೋತ್ಸವದ ಹಿನ್ನೆೆಲೆಯಲ್ಲಿ ರಾಯಚೂರು ಜಿಲ್ಲೆ ಹಾಗೂ ರಾಜ್ಯದ ಎಲ್ಲ ಪತ್ರಕರ್ತರಿಂದ ಕಥೆ, ಕವನ, ಲೇಖನಗಳನ್ನು ಆಹ್ವಾಾನಿಸಿ ಮೂರು ಪುಸ್ತಕಗಳಾಗಿ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಅಧ್ಯಕ್ಷ ವಿಜಯಕುಮಾರ ಜಾಗಟಗಲ್ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಸುದ್ದಿ ಗೋಷ್ಠಿಿಯಲ್ಲಿ ಮಾತನಾಡಿ, ಪತ್ರಕರ್ತರಿಗಾಗಿ ರಾಜ್ಯಮಟ್ಟದ ಕವನ ಹಾಗೂ ಕಥಾ ಸ್ಪರ್ಧೆ, ರಾಯಚೂರು ಜಿಲ್ಲಾ ಪತ್ರಕರ್ತರಿಂದ ವೃತ್ತಿಿ ಅನುಭವದ ಲೇಖನಗಳ ಆಹ್ವಾಾನಿಸಲು ಸಮಿತಿ ನಿರ್ಧರಿಸಿದೆ. ಹೀಗಾಗಿ, ೆಬ್ರವರಿ 25ರೊಳಗೆ ಕವನ, ಕಥೆ, ಲೇಖನಗಳನ್ನು ಸ್ವೀಕರಿಸಲಾಗುವುದು ಎಂದರು.
ಕಥಾ ಸ್ಪರ್ಧೆಯ ವಿಜೇತರಿಗೆ ಪ್ರಥಮ ಬಹುಮಾನವಾಗಿ 10 ಸಾವಿರ ರೂ, ದ್ವಿಿತೀಯ 7 ಸಾವಿರ, ತೃತೀಯ 3 ಸಾವಿರ ನಗದು ಬಹುಮಾನ ನೀಡಲಾಗುವುದು. ಕವನ ಸ್ಪರ್ಧೆಯ ವಿಜೇತರಿಗೆ ಪ್ರಥಮ 5 ಸಾವಿರ, ದ್ವಿಿತೀಯ 3 ಸಾವಿರ, ತೃತೀಯ ಬಹುಮಾನವಾಗಿ 2 ಸಾವಿರ ಕೊಡಲಾಗುವುದು. ಸ್ಪರ್ಧೆಗೆ ಕಳುಹಿಸುವ ಕಥೆ, ಕವನ ಸ್ವರಚಿತವಾಗಿರಬೇಕಲ್ಲದೆ, ಯಾವುದೆ ಪುಸ್ತಕ, ಪತ್ರಿಿಕೆಗಳಲ್ಲಿ ಪ್ರಕಟವಾಗಿರಬಾರದು ಸ್ಪರ್ಧೆ ಯಲ್ಲಿ ಭಾಗವಹಿಸುವವರು ಕಡ್ಡಾಾಯವಾಗಿ ಪತ್ರಕರ್ತರಾಗಿರಬೇಕು. ಒಬ್ಬ ಪತ್ರಕರ್ತ ಎರಡೂ ವಿಭಾಗದಲ್ಲಿ ಸ್ಪರ್ಧಿಸಬಹುದು ಒಂದು ಕಥೆ, ಒಂದು ಕವನ ಮಾತ್ರ ಕಳುಹಿಸಬೇಕು. ಲೇಖನ, ಕಥೆ, ಕವನವನ್ನು ನುಡಿ/ಯೂನಿಕೋಡ್ ತಂತ್ರಾಾಂಶದಲ್ಲಿ ಸಿದ್ದಪಡಿಸಿ ಇ-ಮೇಲ್ ್ಟ್ಟಜ್ಟಜ್ಚಿ್ಠ್ಟಿಃಜಞಜ್ಝಿಿ.್ಚಟಞಗೆ ಕಳುಹಿಸಬೇಕು.
ರಾಯಚೂರಿನ ಪತ್ರಕರ್ತರು ಬರೆದ ಲೇಖನಗಳನ್ನು ಪುಸ್ತಕದಲ್ಲಿ ಪ್ರಕಟಿಸಲಾಗುವುದು. ಲೇಖನಗಳಿಗೆ ಯಾವುದೇ ಬಹುಮಾನ ಇರುವುದಿಲ್ಲ. ಆಯ್ಕೆೆಗಾಗಿ ಲೇಖಕರು, ಕತೆಗಾರರು, ಸಾಹಿತಿಗಳನ್ನೊೊಳಗೊಂಡ ಸಮಿತಿ ತೀರ್ಮಾನವೇ ಅಂತಿಮವಾಗಿರಲಿದೆ ಎಂದು ಹೇಳಿದರು. ಹೆಚ್ಚಿಿನ ಮಾಹಿತಿಗಾಗಿ 9964804206/ 9739334156/ 8971451949/ 9902059734 ಸಂಪರ್ಕಿಸಬಹುದಾಗಿದೆ ಎಂದು ಕೋರಿದರು.
ಸುದ್ದಿಗೋಷ್ಠಿಿಯಲ್ಲಿ ಗಿಲ್‌ಡ್‌ ಕಾರ್ಯದರ್ಶಿ ವೆಂಕಟೇಶ ಹೂಗಾರ, ಜಂಟಿ ಕಾರ್ಯದರ್ಶಿ ಶ್ರೀಕಾಂತ ಸಾವೂರು, ಖಜಾಂಚಿ ಕೆ.ಸಣ್ಣ ಈರಣ್ಣಘಿ, ಸದಸ್ಯರಾದ ಚನ್ನಬಸವ ಬಾಗಲವಾಡ, ಖಾನ್‌ಸಾಬ್ ಮೋಮಿನ್ ಇತರರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ