Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸಕೋಟೆ ಬಳಿ ಬೈಕ್‌ಗೆ ಲಾರಿ ಡಿಕ್ಕಿ: ಮೂವರ ದುರ್ಮರಣ

ಸುದ್ದಿಮೂಲ ವಾರ್ತೆ

ಹೊಸಕೋಟೆ , ಜು.29: : ಲಾರಿ ಚಾಲಕನ ನಿರ್ಲಕ್ಷ್ಯದಿಂದ ಆಸ್ಪತ್ರೆಗೆಂದು ಆಗಮಿಸಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಕೋಟೆ ತಾಲ್ಲೂಕಿನ ಜಡಿಗೇನಹಳ್ಳಿ ಗ್ರಾಮ ಬಳಿ ನಡೆದಿದೆ.

ತಾಲ್ಲೂಕಿನ ಜಡಿಗೇನಹಳ್ಳಿ ಹೋಬಳಿಯ ಗೊಣಕನಹಳ್ಳಿ ಗ್ರಾಮದ ಮನೋಹರ್ (19), ಶ್ವೇತಾ

(38), ಸುಕೃತಾ (4) ಮೃತ ದುರ್ದೈವಿಗಳು.

ಮೃತರು ಕುಟುಂಬಸ್ಥರಿಗೆ ಹುಷಾರಿಲ್ಲದ ಕಾರಣ ಜಡಿಗೇನಹಳ್ಳಿಯ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆ

ಪಡೆಯಲು ತಮ್ಮ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಇದೇ ಮಾರ್ಗದಲ್ಲಿ ಬಂದಂತಹ ಮಧ್ಯಪ್ರದೇಶ ಮೂಲದ ಲಾರಿಯೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಡಿಕ್ಕಿಯ ರಭಸಕ್ಕೇ ಸ್ಥಳದಲ್ಲೇ ಮೂವರು ಮೃತ ಪಟ್ಟ ಘಟನೆ ನಡೆದಿದೆ.

ಲಾರಿ ಚಾಲಕನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳಕ್ಕೆ ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ಎಸ್.ಎ. ಪಾಟೀಲ್ ಹಾಗೂ ಹೊಸಕೋಟೆ ಸಂಚಾರಿ ಪೊಲೀಸ್ ಆರಕ್ಷಕ ನಿರೀಕ್ಷಕ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ