Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿ.ಗೊಲ್ಲಹಳ್ಳಿ ಪಂಚಾಯಿತಿ ಉಪಾಧ್ಯಕ್ಷರಾಗಿ ತುಳಸಮ್ಮ ಆಯ್ಕೆ

ಸುದ್ದಿಮೂಲ ವಾರ್ತೆ

ಬೇತಮಂಗಲ, ಆ. 12 : ಇಲ್ಲಿನ ಟಿ.ಗೊಲ್ಲಹಳ್ಳಿ ಗ್ರಾ.ಪಂ.ಗೆ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ತುಳಸಮ್ಮ 15 ಮತಗಳನ್ನು ಪಡೆಯುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಟಿ.ಗೊಲ್ಲಹಳ್ಳಿ ಗ್ರಾಪಂಯ ಒಟ್ಟು 26 ಸದಸ್ಯರ ಸಂಖ್ಯಾ ಬಲಹೊಂದಿರುವ ಗ್ರಾಪಂಯಲ್ಲಿ ಸುಮಾರು 20 ಸದಸ್ಯರು ಕಾಂಗ್ರೆಸ್ ಬೆಂಬಲಿತರು ಇದ್ದು, ಬಿಜೆಪಿ ಪಕ್ಷದ ಬೆಂಬಲಿತರು 6 ಸದಸ್ಯರನ್ನು ಒಳಗೊಂಡಿದ್ದರು ಸಹ ಕಾಂಗ್ರೆಸ್ ಬೆಂಬಲಿತರಾಗಿ ಉಪಾಧ್ಯಕ್ಷ ಸ್ಥಾನಕ್ಕೆ ಸ್ವರ್ಥಿಸಿದ್ದ ಪದ್ಮಮ್ಮ 11 ಮತಗಳನ್ನು ಪಡೆದುಕೊಂಡರೆ, ಬಿಜೆಪಿ

ಬೆಂಬಲಿತರಾದ ತುಳಸಮ್ಮ ವೆಂಕಟೇಶ್ 15 ಮತಗಳನ್ನು ಪಡೆಯುವ ಮೂಲಕ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಜುಗರ ಊಟು ಮಾಡಿದೆ.

ಬಿಜೆಪಿ ಬೆಂಬಲಿತ ಗ್ರಾಪಂ ಸದಸ್ಯ ಕಾಂತರಾಜ್ ಮಾತನಾಡಿ, ಟಿ.ಗೊಲ್ಲಹಳ್ಳಿ ಗ್ರಾಪಂಯಲ್ಲಿ ಬಿಜೆಪಿಯ 6ಸದಸ್ಯರು ಇದ್ದರೂ ಮಾಜಿ ಶಾಸಕ ವೈ.ಸಂಪಂಗಿ ಹಾಗೂ ಸರ್ವ ಸದಸ್ಯರ ಸಹಕಾರದಿಂದ ತುಳಸಮ್ಮವೆಂಕಟೇಶ್ ಉಪಾಧ್ಯಕ್ಷರಾಗಿ ಆಯ್ಕೆಯಾಗಲು ಸಾಧ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಜ್ಯೋತಿ ಸತೀಶ್, ಸರಸ್ವತಿ ವೆಂಕಟೇಶ್, ಜಯಮಂಗಲ ವೆಂಕಟೇಶ್, ಮುನಿಯಮ್ಮ, ಮುಖಂಡರಾದ ಕಳ್ಳಿಕುಪ್ಪ ಚಲಪತಿ, ನಾರಾಯಣಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಮುನಿಯಪ್ಪ, ತಾಪಂ ಮಾಜಿ ಸದಸ್ಯ ವೆಂಕಟಾಚಲಪತಿ, ವೆಂಕಟೇಶ್, ಚಿರಂಜೀವಿ, ನಂದೀಶ್, ಪ್ರಸನ್ನ, ತಿಪ್ಪಣ್ಣ, ಗೋವಿಂದಪ್ಪ, ನಾಗಪ್ಪ ಸೇರಿದಂತೆ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ