Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ದನಕರು ಮನೆಯಲ್ಲಿಯೇ ಕಟ್ಟಿಕೊಳ್ಳಿ’

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.11:
ಬಳ್ಳಾಾರಿ ಮಹಾನಗರ ಪಾಲಿಕೆ ವ್ಯಾಾಪ್ತಿಿಯಲ್ಲಿ ಬಿಡಾಡಿ ದನಕರುಗಳ ಮಾಲೀಕರು ತಮ್ಮ ದನಕರುಗಳನ್ನು ಮನೆಯಲ್ಲಿಯೇ ಕಟ್ಟಿಿಕೊಳ್ಳಬೇಕು. ಇಲ್ಲದಿದ್ದಲ್ಲಿ ಸಾರ್ವಜನಿಕ ಉಪದ್ರವದಡಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾಾರೆ.
ನಗರದಲ್ಲಿ ಬಿಡಾಡಿ ದನಕರುಗಳು ಮುಖ್ಯ ರಸ್ತೆೆಗಳಲ್ಲಿ ಅಡ್ಡಲಾಗಿ ತಿರುಗಾಡುವುದು, ಮಲಗಿರುವುದು ಮತ್ತು ಸಾರ್ವಜನಿಕರಿಗೆ ವಾಹನ ಸಂಚಾರಕ್ಕೆೆ ತೊಂದರೆಯುಂಟು ಮಾಡುತ್ತಿಿರುವುದು ಕಂಡುಬಂದಿದೆ.
ಬಿಡಾಡಿ ದನಗಳ ಮಾಲೀಕರು ಈ ಕುರಿತು ಗಮನ ಹರಿಸದೇ ದನಕರುಗಳನ್ನು ರಸ್ತೆೆಗಳ ಮೇಲೆ ಬಿಡುತ್ತಿಿರುವುದನ್ನು ಪಾಲಿಕೆಯು ಗಂಭೀರವಾಗಿ ಪರಿಗಣಿಸಿದೆ. ಹಾಗಾಗಿ ಬಿಡಾಡಿ ದನಕರುಗಳ ಮಾಲೀಕರು ತಮ್ಮ ದನಕರುಗಳನ್ನು ತಮ್ಮ ಸುಪರ್ದಿಯಲ್ಲಿಯೇ ಕಟ್ಟಿಿಕೊಳ್ಳಬೇಕು.
ಇಲ್ಲವಾದಲ್ಲಿ ಪಾಲಿಕೆಯಿಂದ ಕಾರ್ಯಾಚರಣೆ ನಡೆಸಿ ಎಲ್ಲಾಾ ಬಿಡಾಡಿ ದನಕರುಗಳನ್ನು ಸೆರೆಹಿಡಿದು ನಿಯಮಾನುಸಾರ ನಗರದಿಂದಾಚೆ ಸ್ಥಳಾಂತರಿಸಲಾಗುತ್ತದೆ. ಮರಳಿ ನೀಡಲಾಗುವುದಿಲ್ಲ ಹಾಗೂ ಅಂತಹ ಮಾಲೀಕರನ್ನು ಗುರುತಿಸಿ ಅವರ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬಳ್ಳಾಾರಿ ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ