Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವ ಟ್ವೇಕ್ವಾಂಡೋ ಬೀಚ್‌ ಚಾಂಪಿಯನ್‌ ಶಿಪ್‌ ನಲ್ಲಿ ಭಾರತದ ಮೊದಲ ರೆಫ್ರಿಯಾಗಿ ಕಾರ್ಯನಿರ್ವಹಿಸಿದ ಬೆಂಗಳೂರಿನ ತಿರುಮಾಲ ಜಯಪಾಲ್‌

ಬೆಂಗಳೂರು,ಆ,27; ಕೋರಿಯಾದ ಗ್ಯಾಂಗ್‌ ವಾನ್‌ ನಲ್ಲಿ ನಡೆದ ವಿಶ್ವ ಟ್ವೇಕ್ವಾಂಡೋ ಕಲ್ಚರಲ್‌ ಬೀಚ್‌ ಪೋಮ್ಸಾಯೆ ಚಾಂಪಿಯನ್‌ ನಲ್ಲಿ ಬೆಂಗಳೂರಿನ ತಿರುಮಾಲ ಜಯಪಾಲ್‌ ಅವರು ರೆಫ್ರಿಯಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಭಾರತದವರು ಈ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸಿದ ಶ್ರೇಯಕ್ಕೆ ಅವರು ಭಾಜನರಾಗಿದ್ದಾರೆ.

ಸಂಗ್‌ ಅನ್‌ ಸ್ಪೋರ್ಟ್‌ ಟೌನ್‌ ನಲ್ಲಿ ಆಗಸ್ಟ್‌ ೧೮ ರಿಂದ ೨೪ ವರೆಗೆ ನಡೆದ ಟೂರ್ನಿಯಲ್ಲಿ ತಿರುಮಾಲ ಜಯಪಾಲ್‌ ಅವರು ತಮ್ಮ ಜವಾಬ್ದಾರಿಯನ್ನು ದಕ್ಷತೆಯಿಂದ ನಿಭಾಯಿಸಿದ್ದಾರೆ. ಏಳು ದಿನಗಳ ಕಾಲ ಸುಂದರ ಬೀಚ್‌ ಪರಿಸರದಲ್ಲಿ ಟ್ವೇಕ್ವಾಂಡೋದ ವಿವಿಧ ಪ್ರಕಾರದ ಕ್ರೀಡೆಗಳಲ್ಲಿ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ತಿರುಮಾಲ ಜಯಪಾಲ್‌, ನಿಜಕ್ಕೂ ಇದು ಸವಾಲಿನಿಂದ ಕೂಡಿದ ಜವಾಬ್ದಾರಿಯಾಗಿತ್ತು. ಬೆಂಗಳೂರಿನವರಾಗಿ ದೇಶವನ್ನು ಪ್ರತಿನಿಧಿಸಿದ್ದು ಹೆಮ್ಮೆ ತಂದಿದೆ. ಭಾರತೀಯ ಕ್ರೀಡಾಪಟುಗಳಿಗೆ ಭವಿಷ್ಯದಲ್ಲಿ ತೀರ್ಪುಗಾರರಾಗಿ ಕೆಲಸ ಮಾಡಲು ಉಜ್ವಲ ಅವಕಾಶಗಳಿವೆ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ