Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಎಲ್‌ಬಿಸಿ ಕಾರ್ಮಿಕರ ಪ್ರತಿಭಟನೆ, ಬಂಧನ - ಬಿಡುಗಡೆ

ಸುದ್ದಿಮೂಲ ವಾರ್ತೆ ರಾಯಚೂರು, ಜ.26:
ತುಂಗಭದ್ರಾಾ ಎಡದಂಡೆ ಕಾಲುವೆಯ ಯರಮರಸ್ ವಲಯದ ಕಾರ್ಮಿಕರ ಬಾಕಿ ವೇತನ ಪಾವತಿಸದಿರುವುದು ಖಂಡಿಸಿ ಟಿಯುಸಿಐ ನೇತೃತ್ವದಲ್ಲಿ ಸಚಿವರಿಗೆ ಘೇರಾವ್‌ಗೆ ಪ್ರಯತ್ನಿಿಸಿದ್ದರಿಂದ ಬಂಧಿಸಿ ಬಿಡುಗಡೆ ಮಾಡಲಾಯಿತು.
ಇಂದು ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಸಂಘಟನೆ ಪದಾಧಿಕಾರಿಗಳು, ಕಾರ್ಮಿಕರು ಪ್ರತಿಭಟನೆಗೆ ಮುಂದಾಗಿ ಸಚಿವರ ಕಾರು ನಿಲ್ಲಿಸಲು ತಳ್ಳಾಾಡಿದಾಗ ಪೊಲೀಸ್ ಅಧಿಕಾರಿಗಳು ಕಾರ್ಮಿಕರ ಬಂಧಿಸಿ ಕರೆದೊಯ್ದು ಬಿಡುಗಡೆ ಮಾಡಿದರು.ಎಸ್‌ಪಿ ಕಚೇರಿ ಆವರಣದಲ್ಲೂ ಧರಣಿ ನಡೆಸಿದರು.
ಕಾರ್ಮಿಕರು ಹಲವು ವರ್ಷಗಳಿಂದ ಹಂಗಾಮಿ ಕಾರ್ಮಿಕರಾಗಿ ದುಡಿಯುತ್ತಿಿದ್ದು 748 ಗ್ಯಾಾಂಗ್ ಮ್ಯಾಾನ್‌ಗಳಿಗೆ ಎಂಟು ತಿಂಗಳ ಸಂಬಳ ನೀಡಿಲ್ಲಘಿ, ನೀರು ನಿಲ್ಲಿಸಿದ ಅವಧಿಗೆ ಕೆಲಸವೂ ನೀಡುತ್ತಿಿಲ್ಲ ಎಂದು ದೂರಿದರು.
ಬಾಕಿ ವೇತನ ಕೊಡಿಸಲು ಆಗ್ರಹಿಸಿದ ಹಿನ್ನೆೆಲೆಯಲ್ಲಿ ಹೋರಾಟಕ್ಕೆೆ ಮಣಿದು 5 ಕೋಟಿ 54 ಲಕ್ಷ ಸಂಬಳ ಬಿಡುಗಡೆ ಪತ್ರವನ್ನು ಅಧಿಕಾರಿಗಳು ನೀಡಿದ್ದಾಾರೆ ಎಂದು ಹೋರಾಟಗಾರರು ತಿಳಿಸಿದ್ದಾಾರೆ.
ಈ ಸಂದರ್ಭದಲ್ಲಿ ರಾಜ್ಯಾಾಧ್ಯಕ್ಷ ಎಂಡಿ ಅಮೀರ ಅಲಿ, ರಾಜ್ಯ ಉಪಾಧ್ಯಕ್ಷ ಎಂ ಗಂಗಾಧರ, ಪ್ರಧಾನ ಕಾರ್ಯದರ್ಶಿ ಜಿ ಅಡವಿರಾವ್, ರುಕ್ಕಪ್ಪ ಮಾನ್ವಿಿ, ಸಂಘದ ಹಿರಿಯ ಮುಖಂಡ ರಮೇಶ್ ಕೊಟ್ನೆೆಕಲ್, ಶರಣಪ್ಪ ಕೌತಾಳ, ಅಮರೇಗೌಡ ಸಿರಿವಾರ, ರಾಮಣ್ಣ ಪೋತ್ನಾಾಳ, ಸಿದ್ದನಗೌಡ ಗಿಲ್ಲಿಕಸ್ತೂರ ಮುಂತಾದವರು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ