Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ರಾಯಚೂರು ಆಕಾಶವಾಣಿಯಲ್ಲಿ ನೇರ ೆನ್ - ಇನ್ ಕಾರ್ಯಕ್ರಮ

ಸುದ್ದಿಮೂಲ ವಾರ್ತೆ ರಾಯಚೂರು, ಡಿ.08:
ಆಕಾಶವಾಣಿ ರಾಯಚೂರು ಕೇಂದ್ರವು ಡಿಸೆಂಬರ್ 09ರ ಸಂಜೆ 6.51ರಿಂದ 7.34ರವರೆಗೆ ತುಂಗಭದ್ರ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತಕ್ಕೆೆ ಪರ್ಯಾಯ ಬೆಳೆಪದ್ದತಿ ಮತ್ತು ಹಿಂಗಾರು ಬೆಳೆಗಳಲ್ಲಿ ಕೀಟಗಳ ನಿರ್ವಹಣೆ ಕುರಿತು ನೇರ ೆನ್ - ಇನ್ ಕಾರ್ಯಕ್ರಮ ಪ್ರಸಾರ ಮಾಡಲಿದೆ.
ಈ ಕಾರ್ಯಕ್ರಮದಲ್ಲಿ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಾಲಯದ ಬೇಸಾಯ ವಿಜ್ಞಾನಿ ಡಾ.ಎಂ.ಎ.ಬಸವಣ್ಣೆೆಪ್ಪ ಮತ್ತು ಕೀಟ ವಿಜ್ಞಾನಿ ಡಾ.ಶಿವಾನಂದ ಜಿ. ಹಂಚಿನಾಳ ಅವರು ಭಾಗವಹಿಸಿ ರೈತರ ಪ್ರಶ್ನೆೆಗಳಿಗೆ ಉತ್ತರಿಸಲಿದ್ದಾರೆ. ಕೇಳುಗರು ಬಳಸಬಹುದಾದ ರಾಯಚೂರು ಆಕಾಶವಾಣಿಯ ದೂರವಾಣಿ ಸಂಖ್ಯೆೆ 08532-295898 ಅಥವಾ 08532-200312 ಇವುಗಳಿಗೆ ಕರೆಮಾಡಿ ತುಂಗಭದ್ರ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತಕ್ಕೆೆ ಪರ್ಯಾಯ ಬೆಳೆಪದ್ದತಿ ಮತ್ತು ಹಿಂಗಾರು ಬೆಳೆಗಳಲ್ಲಿ ಕೀಟಗಳ ನಿರ್ವಹಣೆ ವಿಷಯದ ಕುರಿತು ಹೆಚ್ಚಿಿನ ಮಾಹಿತಿ ಪಡೆಯಬಹುದು.
ಸಾರ್ವಜನಿಕರು ಮತ್ತು ರೈತ ಬಾಂಧವರು ಈ ಕಾರ್ಯಕ್ರಮದ ಪ್ರಯೋಜನೆ ಪಡೆಯಲು ಆಕಾಶವಾಣಿಯ ಕಾರ್ಯಕ್ರಮ ನಿರ್ವಾಹಕ ವೆಂಕಟೇಶ ಬೇವಿನಬೆಂಚಿ ಕೋರಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ