Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಜ್ಯೂನಿಯರ್ ಜೀನಿಯಸ್ ಅವಾರ್ಡ್ : ವಿನಯಕುಮಾರ ಗಣಾಚಾರಿ

ಸುದ್ದಿಮೂಲ ವಾರ್ತೆ ಲಿಂಗಸೂಗೂರು, ಜ.31:
ಪುರಸಭೆ ವ್ಯಾಾಪ್ತಿಿಯ ತಾಲೂಕಿನ ಕರಡಕಲ್ಲ ಶ್ರೀ ಉಮಾಮಹೇಶ್ವರಿ ಇಂಟರ್‌ನ್ಯಾಾಷನಲ್ ಶಾಲೆಯಲ್ಲಿ ಭಾನುವಾರ ಜ್ಯೂನಿಯರ್ ಜೀನಿಯಸ್ ಅವಾರ್ಡ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆೆಯ ಕಾರ್ಯದರ್ಶಿ ವಿನಯಕುಮಾರ ಗಣಾಚಾರಿ ತಿಳಿಸಿದ್ದಾಾರೆ.
ಜ್ಯೂನಿಯರ್ ಜೀನಿಯಸ್ ಅವಾರ್ಡ್ ಕಾರ್ಯಕ್ರಮವು ರೈತಾಪಿ ವರ್ಗದ, ಬಡ ಪ್ರತಿಭಾನ್ವಿಿತ ವಿದ್ಯಾಾರ್ಥಿಗಳನ್ನು ಗುರುತಿಸಿ ಅತಿಹೆಚ್ಚು ಅಂಕ ಪಡೆದವರಿಗೆ ಉಚಿತ ಶಿಕ್ಷಣ ನೀಡುವ ಉದ್ದೇಶದ ಸ್ಪರ್ಧಾತ್ಮಕ ಪರೀಕ್ಷೆಯಾಗಿದೆ. ಪ್ರಸಕ್ತ ಸಾಲಿನ 5ನೇ 7ನೇ ತರಗತಿ ಓದುತ್ತಿಿರುವ ವಿದ್ಯಾಾರ್ಥಿಗಳು ಭಾಗವಹಿಸಬಹುದು. ಈ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೊದಲ ಐದು ವಿದ್ಯಾಾರ್ಥಿಗಳಿಗೆ ನಗದು ಬಹುಮಾನ ಕೊಡಲಾಗುವುದು. ಹಾಗೂ ಪ್ರಥಮ ಮತ್ತು ದ್ವೀತಿಯ ವಿದ್ಯಾಾರ್ಥಿಗಳಿಗೆ ನಮ್ಮ ಸಂಸ್ಥೆೆಯ ಆಂಗ್ಲಮಾದ್ಯಮಕ್ಕೆೆ ಉಚಿತ ಶಿಕ್ಷಣ ಕಲ್ಪಿಿಸಲಾಗುವುದು.
ಅತಿ ಹೆಚ್ಚು ಅಂಕಪಡೆದವರಿಗೆ ಪ್ರಥಮ ರೂ. 10,000/-, ದ್ವಿಿತೀಯ ರೂ. 8,000/-, ತೃತೀಯ ರೂ. 5,000/- ಚತುರ್ಥ ರೂ. 3,000/- ಮತ್ತು ಐದನೇ ಬಹುಮಾನ 1,500/- ರೂ.ಗಳನ್ನು ನೀಡಿ ಗೌರವಿಸಲಾಗುವುದು. ವಿದ್ಯಾಾರ್ಥಿಗಳಿಗೆ ಲಿಂಗಸುಗೂರು ಬಸ್ ನಿಲ್ದಾಾಣದಿಂದ ನಮ್ಮ ಶಾಲೆಗೆ ಶಾಲಾ ವಾಹನ ಸೌಲಭ್ಯ ಕೂಡ ಕಲ್ಪಿಿಸಲಾಗಿದೆ. ಆಸಕ್ತರು ಈ ಕೆಳಗಿನ ಮೊ.ನಂ. 9880353818, 9880340882, 7204652285 ಗೆ ಸಂಪರ್ಕಿಸಲು ಕೋರಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ