Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಹಿಂದೂ ಸಮಾವೇಶ

ಸುದ್ದಿಮೂಲ ವಾರ್ತೆ ಹರಪನಹಳ್ಳಿ, ೆ.04:
ನಗರದ ಹಳೇ ಬಸ್ ನಿಲ್ದಾಾಣದ ವೀರಭದ್ರೇೇಶ್ವರ ದೇವಸ್ಥಾಾನದ ಮುಂಭಾಗದಲ್ಲಿ ಹಿಂದೂ ಸಮಾವೇಶ ಆಯೋಜನೆ ಕುರಿತು ಸೋಮವಾರ ನಗರದ ಪ್ರವಾಸಿ ಮಂದಿರದಲ್ಲಿ ಹಿಂದೂ ಸಮ್ಮೇಳನ ಸಮಿತಿ ವತಿಯಿಂದ ಸುದ್ದಿಗೋಷ್ಠಿಿ ನಡೆಸಲಾಯಿತು.
ಹಲವು ಸುತ್ತಿಿನ ಮಾತುಕತೆ ನಡೆಸಿ ಯಾವುದೇ ರಾಜಕೀಯ ರಹಿತವಾಗಿ, ಪಕ್ಷಭೇದವಿಲ್ಲದೆ, ಜಾತಿ, ಮತ, ಪಂಗಡ ಇಲ್ಲದೇ ಸಮಸ್ತ ಹಿಂದೂ ಬಾಂಧವರಿಂದ ನಗರದ ಹಳೆ ಬಸ್ ನಿಲ್ದಾಾಣದ ವೀರಭದ್ರೇೇಶ್ವರ ದೇವಸ್ಥಾಾನದ ಮುಂಭಾಗದಲ್ಲಿ ೆ.06 ರಂದು ಹಿಂದೂ ಸಮಾವೇಶ ನಡೆಯಲಿದೆ ಎಂದು ಹಿಂದೂ ಸಮ್ಮೇಳನ ಸಮಿತಿ ಅಧ್ಯಕ್ಷ ಬಿ ರಾಮನಗೌಡ ವಕೀಲ ತಿಳಿಸಿದರು.
ಅಂದು ಮಧ್ಯಾಾಹ್ನ 3 ಗಂಟೆಯಿಂದ ಬಸವೇಶ್ವರ ವೃತ್ತದಿಂದ ಬೃಹತ್ ಶೋಭಾಯಾತ್ರೆೆಯು ನಗರದ ಪ್ರಮುಖ ಬೀದಿಗಳಲ್ಲಿ ನಡೆಯಲಿದೆ, ದೇಶದ ಸನಾತನ ಪರಂಪರೆಯ ಸಂಸ್ಕೃತಿ ಪ್ರತಿಬಿಂಬಿಸುವ ವಿವಿಧ ಕಲಾ ತಂಡಗಳಿಂದ ಸಂಗೀತ, ನೃತ್ಯ ಪ್ರದರ್ಶನ, ಕೋಲಾಟ, ಡೋಲು, ವಾದ್ಯಗಳೊಂದಿಗೆ ಶೋಭಾ ಯಾತ್ರೆೆಗೆ ಮೆರಗು ನೀಡಲಿವೆ.
ದೇಶದಲ್ಲಿ ಹಿಂದೂ ಧರ್ಮದ ಜಾಗೃತಿಗಾಗಿ ಸಮಾವೇಶವನ್ನು ನಡೆಸಲಾ ಗುತ್ತಿಿದೆ, ಅದರಂತೆ ಕರ್ನಾಕದಲ್ಲಿ 7 ಸಾವಿರ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದ್ದು, ಕಾರ್ಯಕ್ರಮಕ್ಕೆೆ ನಾಡಿನ ಪ್ರಮುಖರು, ಮಠಾಧೀಶರು ಆಗಮಿಸುತ್ತಿಿದ್ದು ತಾಲೂಕಿನಾದ್ಯಂತ ಹೆಚ್ಚಿಿನ ಸಂಖ್ಯೆೆಯಲ್ಲಿ ಹಿಂದೂ ಸಮಾವೇಶದಲ್ಲಿ ಪಾಲ್ಗೊೊಂಡು ಯಶಸ್ವಿಿಗೊಳಿಸಬೇಕೆಂದು ಕರೆ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ