Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕೃಷಿ ವಿವಿಯಲ್ಲಿ ತರಬೇತಿ ಕಾರ್ಯಕ್ರಮ

 ಸುದ್ದಿಮೂಲ ವಾರ್ತೆ ರಾಯಚೂರು, ಡಿ.09:
ಭಾರತ ಸರ್ಕಾರದ ಜಲಶಕ್ತಿಿ ಸಚಿವಾಲಯದ ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿಿ ಮತ್ತು ಗಂಗಾ ಪುನರುಜ್ಜೀವನ ಕೇಂದ್ರ ಬೆಂಗಳೂರಿನ ನೈಋತ್ಯ ಪ್ರದೇಶದ ಅಂತರ್ಜಲ ಮಂಡಳಿಯಿಂದ ಜಲಚರ ನಕ್ಷೆ, ಅಂತರ್ಜಲ-ಸಂಬಂಧಿತ ಸಮಸ್ಯೆೆಗಳು ಮತ್ತು ಅಂತರ್ಜಲ ನಿರ್ವಹಣೆ ಕುರಿತು 3ನೇ ಶ್ರೇೇಣಿ ತರಬೇತಿ ಕಾರ್ಯಕ್ರಮ ನಗರದ ಕೃಷಿ ಎಂಜಿನಿಯರಿಂಗ್ ಕಾಲೇಜಿನ ಸಿಲ್ವರ್ ಜುಬಿಲಿ ಸೆಮಿನಾರ್ ಹಾಲ್‌ನಲ್ಲಿ ಡಿಸೆಂಬರ್ 10ರ ಬೆಳಿಗ್ಗೆೆ 10 ಗಂಟೆಗೆ ಹಮ್ಮಿಿಕೊಳ್ಳಲಾಗಿದೆ.
ಬೆಂಗಳೂರಿನ ಸಿಜಿಡ್ಲೂಬಿ, ಎಸ್.ಡ್ಲೂಆರ್ ಪ್ರಾಾದೇಶಿಕ ನಿರ್ದೇಶಕ ಜಿ.ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಾಟಿಸಲಿದ್ದಾರೆ. ಯುಎಎಸ್ ಉಪಕುಲಪತಿ ಡಾ.ಹನುಮಂತಪ್ಪ, ಕಾಲೇಜ್ ಆ್ ಅಗ್ರಿಿಕಲ್ಚರಲ್ ಇಂಜಿನಿಯರಿಂಗ್ ಡೀನ್ ಡಾ.ಎಂ.ಎಸ್.ಅಯ್ಯನಗೌಡರು, ಕೃಷಿ ವಿಜ್ಞಾನ ವಿಶ್ವವಿದ್ಯಾಾಲಯದ ವಿಸ್ತರಣೆ ನಿರ್ದೇಶಕರಾದ ಎ.ಆರ್.ಕುರುಬರ್ ಅವರು ಉಪಸ್ಥಿಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ