Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರಿಗೆ ಇಲಾಖೆ ಅಧಿಕಾರಿಗಳ ದಾಳಿ ರಸ್ತೆ ಸುರಕ್ಷತಾ ನಿಯಮ ಪಾಲಿಸದ ಖಾಸಗಿ ಶಾಲಾ ವಾಹನಗಳ ವಶ

ಸುದ್ದಿಮೂಲ ವಾರ್ತೆ ಸಿಂಧನೂರು, ಡಿ.21
ರಸ್ತೆೆ ಸುರಕ್ಷಿತಾ ನಿಯಮಗಳನ್ನು ಪಾಲಿಸದ ಖಾಸಗಿ ಶಾಲೆಗಳ 5 ವಾಹನಗಳನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆೆ ಪಡೆದುಕೊಂಡಿದ್ದಾಾರೆ.
ನಗರದ ಅಕ್ಷರ ಸ್ಮಾಾರ್ಟ್ ಶಾಲೆಯ 2 ವಾಹನ, ಅರಗಿನಮರದ ವೆಂಕಟೇಶ್ವರ ಶಾಲೆಯ 2 ವಾಹನ, ಇಂದಿರಾಪ್ರಿಿಯದರ್ಶಿನಿಯ ಶಾಲೆಯ 1 ವಾಹನಗಳನ್ನು ಜಪ್ತಿಿ ಮಾಡಲಾಗಿದೆ. ಎಂಡಿಎನ್ ಪ್ಯೂೂಚರ್ ಶಾಲೆ, ಅರಗಿನಮರದ ಜ್ಞಾಾನಜ್ಯೋೋತಿ ಸೇರಿದಂತೆ ವಿವಿಧ ಶಾಲೆಗಳ 9 ವಾಹನಗಳ ವಿರುದ್ಧ ದೂರು ದಾಖಲಿಸಿದ್ದಾಾರೆ.
ನೊಂದಣಿ ಪತ್ರ, ವಾಹನದ ವಿಮೆ, ಹೊಗೆ ಪ್ರಮಾಣ ಪತ್ರ, ವಾಹನ ಪರವಾನಿಗೆ, ಚಾಲನಾ ಪರವಾನಿಗೆ, ಅಗ್ನಿಿಶಾಮಕ ನಂದಕ, ತುರ್ತು ಬಾಗಿಲು, ಪ್ಯಾಾನಿಕ್ ಬಟನ್, ಪ್ರಥಮ ಚಿಕಿತ್ಸಾಾ ಪೆಟ್ಟಿಿಗೆ, ಸಂಚರಿಸುವ ಮಕ್ಕಳ ವಿವರ, ಚಾಲಕರ ಸಮವಸ ಸೇರಿದಂತೆ ಇನ್ನಿಿತರ ನಿಯಮಗಳನ್ನು ಪಾಲಿಸದ ಶಾಲಾ ವಾಹನಗಳ ವಿರುದ್ಧ ಮಕ್ಕಳ ಹಿತರಕ್ಷಣೆಗಾಗಿ ಕಠಿಣಕ್ರಮ ಕೈಗೊಳ್ಳಲು ಇಲಾಖೆ ಮುಂದಾಗಿದೆ.
ಈ ಬಗ್ಗೆೆ ಸಾರಿಗೆ ಇಲಾಖೆಯ ಮೋಟಾರು ವಾಹನ ನಿರೀಕ್ಷಕ ರಾಕೇಶ ಎಂ. ಪತ್ರಿಿಕೆಯೊಂದಿಗೆ ಮಾತನಾಡಿ, ಜಂಟಿ ಆಯುಕ್ತರ ಸೂಚನೆ ಹಿನ್ನಲೆಯಲ್ಲಿ ಸಾರಿಗೆ ನಿಯಮ ಪಾಲಿಸದ ಸಿಂಧನೂರಿನ ವಿವಿಧ ಖಾಸಗಿ ಶಾಲಾ ವಾಹನಗಳ ತಪಾಸಣೆ ನಡೆಸಿ ಶಾಲಾ ಮುಖ್ಯಸ್ಥರಿಗೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗಿದೆ. ಶೀಘ್ರವೇ ನಿಯಮಾನುಸಾರ ಆಡಳಿತ ಮಂಡಳಿ ಕ್ರಮಕೈಗೊಳ್ಳಬೇಕು. ನಿರ್ಲಕ್ಷ್ಯ ತಾಳಿದರೆ ಇಲಾಖೆಯಿಂದ ಕಠಿಣ ಕ್ರಮಕೈಗೊಳ್ಳಲಾಗುವುದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ