Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಮಕೂರು: ಮೇ 8ರಿಂದ ಬೇಸಿಗೆ ಶಿಬಿರ








ಸುದ್ದಿಮೂಲ ವಾರ್ತೆ

ತುಮಕೂರು, ಏ.29: ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಮೇ 8 ರಿಂದ 23ರವರೆಗೆ 5 ರಿಂದ 6 ವರ್ಷ

ವಯೋಮಾನದ ಮಕ್ಕಳಿಗಾಗಿ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.

ಆಸಕ್ತ ಪಾಲಕರು ಮೇ 6ರಂದು ಮ.1 ಗಂಟೆಯೊಳಗಾಗಿ ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ

ಜಿಲ್ಲಾ ಬಾಲಭವನ ಕಚೇರಿಯಲ್ಲಿ ತಮ್ಮ ಮಕ್ಕಳ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಶಿಬಿರದಲ್ಲಿ 60 ಮಕ್ಕಳು ಮಾತ್ರ ಭಾಗವಹಿಸಲು ಅವಕಾಶವಿರುವುದರಿಂದ ಮೊದಲು ನೋಂದಾಯಿಸಿಕೊAಡವರಿಗೆ ಮಾತ್ರ ಆದ್ಯತೆ ನೀಡಲಾಗುವುದು.







ಸರ್ಕಾರಿ ಶಾಲಾ ಮಕ್ಕಳು, ಗ್ರಾಮೀಣ, ಹೋಬಳಿ ಮಟ್ಟದ ಮತ್ತು ಸೌಲಭ್ಯ ವಂಚಿತ ಮಕ್ಕಳು, ಸರ್ಕಾರಿ ಸುಧಾರಣಾ ಸಂಸ್ಥೆಗಳ ಬಾಲಕ, ಬಾಲಕಿಯರ ಬಾಲ ಮಂದಿರದ ಮಕ್ಕಳು ಹಾಗೂ ವಿಕಲಚೇತನ ಮಕ್ಕಳಿಗೆ ಬೇಸಿಗೆ ಶಿಬಿರದಲ್ಲಿ ವಿಶೇಷ ಆದ್ಯತೆ ನೀಡುವುದು.

ಶಿಬಿರದಲ್ಲಿ ಪಾಲ್ಗೊಳ್ಳುವ ಮಕ್ಕಳಿಗೆ ಮಧ್ಯಾಹ್ನದ ಲಘು ಉಪಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಮೊ.9901890079, 9008982260 ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್.ಶ್ರೀಧರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ