Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತುಂಗಭದ್ರಾಾ ಜಲಾಶಯ : ಹೊಸ ಚೈನ್ ಅಳವಡಿಸಲು ಮನವಿ

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.31:
ತುಂಗಭದ್ರಾಾ ಜಲಾಶಯದ 33 ಕ್ರಸ್‌ಟ್‌‌ಗೇಟುಗಳಿಗೆ ಹೊಸ ಚೈನ್‌ಗಳನ್ನು ಅಳವಡಿಸಲು ಕೋರಿ ತುಂಗಭದ್ರ ರೈತ ಸಂಘ ಉಪ ಮುಖ್ಯಮಂತ್ರಿಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಲ್ಲಿ ಮನವಿ ಸಲ್ಲಿಸಿದೆ.
ತುಂಗಭದ್ರ ರೈತ ಸಂಘದ ಅಧ್ಯಕ್ಷರಾಗಿರುವ ಡಾ. ಪುರುಷೋತ್ತಮ ಗೌಡ ಅವರು ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರು ಕಚೇರಿಯಲ್ಲಿ ಬುಧವಾರ ಭೇಟಿ ಮಾಡಿ, 70 ವರ್ಷಗಳ ಜಲಾಶಯದ 33 ಕ್ರಸ್‌ಟ್‌‌ಗೇಟುಗಳನ್ನು 52 ಕೋಟಿ ರೂಪಾಯಿ ವೆಚ್ಚದಲ್ಲಿ ಅಳವಡಿಸುತ್ತಿಿರುವುದು ಸ್ವಾಾಗತಾರ್ಹ. ಆದರೆ, ಹಳೆಯ ಚೈನನ್ನು ಪುನರ್ ಬಳಕೆ ಮಾಡುತ್ತಿಿರುವುದು ರೈತರಲ್ಲಿ ಮತ್ತಷ್ಟು ಆತಂಕಕ್ಕೆೆ ಒಳಪಡಿಸಿದೆ ಎಂದು ಅವರು ವಿವರಿಸಿದ್ದಾಾರೆ.
ಕೇಂದ್ರ ಜಲಸಂಪನ್ಮೂಲ ಆಯೋಗದಿಂದ ಅನುಮತಿ ಪಡೆದು ತುಂಗಭದ್ರಾಾ ಜಲಾಶಯಕ್ಕೆೆ 52 ಕೋಟಿ ರೂಪಾಯಿಗಳ ವೆಚ್ಚದಲ್ಲಿ 33 ಕ್ರಸ್‌ಟ್‌‌ಗೇಟು ಅನ್ನು ಹೊಸದಾಗಿ ಅಳವಡಿಸಲು ಗುಜರಾತ್ ಕಂಪನಿಗೆ ಪರವಾನಿಗೆ ನೀಡಲಾಗಿದೆ. ಆದರೆ, ಹಳೆಯ ಚೈನನ್ನು ಪುನಃ ಬಳಕೆ ಮಾಡುತ್ತಿಿರುವುದು ಸರಿಯಲ್ಲ. ಸರ್ಕಾರ ತಕ್ಷಣವೇ ಈ ಕುರಿತು ಗಮನ ನೀಡಬೇಕು ಎಂದು ಅವರು ಕೋರಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ