Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾರಾಣಿ ಕಾಲೇಜಿನ ಕ್ಯಾಂಪಸ್‌ ನಲ್ಲಿ ಅಪಘಾತ : ಇಬ್ಬರಿಗೆ ಗಾಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 07: ಮಹಾರಾಣಿ ಕಾಲೇಜು ಕ್ಯಾಂಪಸ್‌ ಒಳಗೇ ಅಪಘಾತ ನಡೆದಿದೆ.

ಉಪನ್ಯಾಸಕರೊಬ್ಬರ ಬೇಜಾವಾಬ್ದಾರಿ ಕಾರು ಚಾಲನೆಯಿಂದ ಇಬ್ಬರು ವಿದ್ಯಾರ್ಥಿನಿಯರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂಗ್ಲೀಷ್ ಉಪನ್ಯಾಸಕ ಎಚ್‌.ನಾಗರಾಜ್ ಅವರು ಹೆಚ್ಚು ವೇಗವಾಗಿ ಕಾರು ಓಡಿಸಿಕೊಂಡು ಕ್ಯಾಂಪಸ್‌ಗೆ ಬಂದಿದ್ದಾರೆ. ಈ ವೇಳೆ ಬ್ರೇಕ್‌ ಹಾಕಲು ಹೋಗಿ ಎಕ್ಸಿಲೇಟರ್ ಒತ್ತಿದ್ದಾರೆ. ಪರಿಣಾಮ ಕಾರು ನಿಯಂತ್ರಣಕ್ಕೆ ಸಿಗದೇ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬಳಿಕ ಕಾರು ಮರಕ್ಕೆ ಗುದ್ದಿದೆ.

ಘಟನೆಯಲ್ಲಿ ಜ್ಯೋತಿ ಎಂಬುವವರು ಗಾಯಗೊಂಡಿದ್ದಾರೆ. ಬಿ.ಕಾಂ ವಿದ್ಯಾರ್ಥಿನಿ ಅಶ್ವಿನಿ ತಲೆಗೆ ತೀವ್ರ ಪೆಟ್ಟಾಗಿದ್ದು ಆಕೆಯನ್ನು ಸೆಂಟ್‌ ಮಾರ್ಥಾಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮತ್ತೊಬ್ಬ ವಿದ್ಯಾರ್ಥಿನಿ ನಂದುಪ್ರಿಯಾ ಎಂಬುವರಿಗೂ ಗಾಯವಾಗಿದೆ.

ಸ್ಥಳಕ್ಕೆ ಹೈಗ್ರೌಂಡ್ಸ್ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ಗಾಯಾಳು ಅಶ್ಚಿನಿ ಕುಟುಂಬಸ್ಥರು ಭೇಟಿ ನೀಡಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ