Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಸ್ತೆ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಸುದ್ದಿಮೂಲ ವಾರ್ತೆ ಸಿರುಗುಪ್ಪ, ಜ.27:
ಸಿರುಗುಪ್ಪ ನಗರದ ಹೊರವಲಯದಲ್ಲಿರುವ ಶ್ರೀಮತಿ ದಿ.ಹೊನ್ನೂರಮ್ಮ ದಿ. ಶ್ರೀ ಎಂ.ಸಿದ್ದಪ್ಪ ಪ್ರಥಮ ದರ್ಜೆ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾಾರಿ 150 ರಲ್ಲಿ ಮಂಗಳವಾರ ಮಧ್ಯಾಾಹ್ನ ದ್ವಿಿಚಕ್ರ ವಾಹನಕ್ಕೆೆ ಕೆಕೆಆರ್‌ಟಿಸಿ ಬಸ್ ಡಿಕ್ಕಿಿ ಹೊಡೆದ ಕಾರಣ ದ್ವಿಿಚಕ್ರ ವಾಹನ ಸವಾರಿ ಮಾಡುತ್ತಿಿದ್ದ ಇಬ್ಬರು ವಿದ್ಯಾಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿಿದ್ದಾಾರೆ.
ಮೃತರು ಕುರುವಳ್ಳಿಿ ಗ್ರಾಾಮದ ಗುರು ಮಹರ್ಷಿ ಕಾಲೇಜಿನ ಡಿಪ್ಲೊೊಮಾ ವಿದ್ಯಾಾರ್ಥಿಗಳಾದ ಶಿವಲಿಂಗಮ್ಮ (20) ಮತ್ತು ಅಭಿ (22). ಮೃತರು ಇಬ್ಬರೂ ಒಂದೇ ವಾಹನದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾಾರೆ.
ಮಂಗಳವಾರ ಮಧ್ಯಾಾಹ್ನ 2.30ರ ಸುಮಾರಿಗೆ ರಸ್ತೆೆ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆೆ ಬಿಜೆಪಿ ಯುವ ಮೋರ್ಚಾ ಜಿಲ್ಲಾಾ ಅಧ್ಯಕ್ಷ ಎಂ.ಎಸ್.ಸಿದ್ದಪ್ಪ ಅವರು ಆಗಮಿಸಿ, ಮೃತರ ದೇಹಗಳನ್ನು ಶವಾಗಾರಕ್ಕೆೆ ಕಳುಹಿಸುವಲ್ಲಿ ನೆರವಾಗಿ, ಮೃತ ವಿದ್ಯಾಾರ್ಥಿಗಳ ಕುಟುಂಬಗಳಿಗೆ ಸಾಂತ್ವನ ಹೇಳಿದರು.ಘಟನೆ ಕುರಿತು ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ