Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ಅನಿರೀಕ್ಷಿತ ತಪಾಸಣೆ: ನಿಷೇಧಿತ ವಸ್ತು ಜಪ್ತಿ

 ಸುದ್ದಿಮೂಲ ವಾರ್ತೆ ಬಳ್ಳಾರಿ, ಡಿ.23:
ಬಳ್ಳಾಾರಿ ಕೇಂದ್ರ ಕಾರಾಗೃಹದಲ್ಲಿ ಅಧಿಕಾರಿಗಳು ಅನಿರೀಕ್ಷಿತವಾಗಿ ತಪಾಸಣೆ ನಡೆಸಿದಾಗ ನಿಷೇಧಿತ ವಸ್ತುಗಳು ದೊರೆತಿದ್ದು, ಅವುಗಳನ್ನು ಜಪ್ತಿಿ ಮಾಡಲಾಗಿದೆ.
ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕ ಅಲೋಕ ಕುಮಾರ್ ಅವರ ನಿರ್ದೇಶನದ ಮೇರೆಗೆ ಕಾರಾಗೃಹ ಸುಧಾರಣಾ ಸಂಕಲ್ಪ’ ಅಭಿಯಾನದಡಿ ಕಾರಾಗೃಹದ ಅಧೀಕ್ಷಕರ ನೇತೃತ್ವದಲ್ಲಿ ಜೈಲರ್, ಸಹಾಯಕ ಜೈಲರ್ ಹಾಗೂ ಹಗಲು, ರಾತ್ರಿಿ ಪಹರೆಯ ಸಿಬ್ಬಂದಿ ಒಳಗೊಂಡ ತಂಡವು ಕಾರಾಗೃಹದ ಒಳ ಆವರಣದಲ್ಲಿ ಅನಿರೀಕ್ಷಿತ ತಪಾಸಣೆ ಕೈಗೊಂಡಾಗ ನಿಷೇಧಿತ ವಸ್ತುಗಳಾದ 6 ಕೀ-ಪ್ಯಾಾಡ್ ಮೊಬೈಲ್ ಮತ್ತು 2 ಚಾರ್ಜರ್ ಪತ್ತೆೆಯಾಗಿವೆ.
ಇವುಗಳನ್ನು ಜೈಲಿನೊಳಗೆ ಸಾಗಿಸಿದವರು, ಇದಕ್ಕೆೆ ಸಹಕರಿಸಿದವರು ಹಾಗೂ ಇವುಗಳನ್ನು ಉಪಯೋಗಿಸಿದವರ ವಿರುದ್ಧ ಕರ್ನಾಟಕ ಕಾರಾಗೃಹ (ತಿದ್ದುಪಡಿ) ಅಧಿನಿಯಮ 2022ರ ಕಲಂ 42ರನ್ವಯ ಹಾಗೂ ಇತರೆ ಕಲಂಗಳಡಿ ಕ್ರಮ ಕೈಗೊಳ್ಳಲು ಬಳ್ಳಾಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎ್ಐಆರ್ (ಸಂಖ್ಯೆೆ: 233/2025) ದಾಖಲಿಸಲಾಗಿದೆ.
ತಪಾಸಣೆಯಲ್ಲಿ ಭಾಗಿಯಾದ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವನ್ನು ಶ್ಲಾಾಘಿಸಿರುವ ಡಿಜಿಪಿ ಅಲೋಕ ಕುಮಾರ್ ಅವರು, ತಂಡಕ್ಕೆೆ ರೂ.10,000 ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾಾರೆ ಎಂದು ಕೇಂದ್ರ ಕಾರಾಗೃಹ ಅಧೀಕ್ಷಕರು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ