Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನ ಸ್ವಾತಿ ಶಾಂತಕುಮಾರ್‌ಗೆ ವಿಶ್ವಸಂಸ್ಥೆ ಪ್ರಶಸ್ತಿ

 ಸುದ್ದಿಮೂಲ ವಾರ್ತೆ ಬೆಂಗಳೂರು, ಜ.11:
ಭಾರತೀಯ ಸೇನೆಯಲ್ಲಿ ಮೇಜರ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿಿರುವ ಬೆಂಗಳೂರು ಮೂಲದ ಸ್ವಾಾತಿ ಶಾಂತಕುಮಾರ್ ಅವರು ವಿಶ್ವಸಂಸ್ಥೆೆಯ ಪ್ರಧಾನ ಕಾರ್ಯದರ್ಶಿ ನೀಡುವ ಲಿಂಗ ಸಮಾನತೆ ಪ್ರತಿಪಾದಕ ಪ್ರಶಸ್ತಿಿ 2025ಕ್ಕೆೆ ಭಾಜನರಾಗಿದ್ದಾರೆ.
ವಿವಿಧ ಕಾರ್ಯಾಚರಣೆಗಳಲ್ಲಿನ ಶ್ರೇೇಷ್ಠ ಸೇವೆಯನ್ನು ಗುರುತಿಸಿ ನೀಡುವ ಪ್ರಶಸ್ತಿಿಗಳನ್ನು ವಿಶ್ವಸಂಸ್ಥೆೆಯ ಪ್ರಧಾನ ಕಾರ್ಯದರ್ಶಿ ಆಮಟೊನಿಯೊ ಗುಟಿರೆಸ್ ಪ್ರಶಸ್ತಿಿ ಘೋಷಿಸಿದ್ದಾರೆ. ಸಂಘರ್ಷ ಪೀಡಿತ ದಕ್ಷಿಣ ಸೂಡಾನ್ನಲ್ಲಿ ಮಹಿಳೆಯರ ರಕ್ಷಣೆ, ಸಮುದಾಯದ ನೆಮ್ಮದಿಗೆ ಕೈಗೊಂಡ ಸಂವೇದನಾಶೀಲ ಕ್ರಮಗಳಿಗಾಗಿ ಸ್ವಾಾತಿ ಅವರಿಗೆ ಪ್ರಶಸ್ತಿಿ ಹುಡುಕಿಕೊಂಡು ಬಂದಿದೆ. ಸಮಾನ ಪಾಲುದಾರಿಕೆ, ಶಾಶ್ವತ ಶಾಂತಿ ಎನ್ನುವುದು ಅವರ ಧ್ಯೇಯವಾಗಿದ್ದು ಶಾಂತಿ ರಕ್ಷಣಾ ಕಾರ್ಯಾಚರಣೆಗಳ ಮುಂದಾಳತ್ವದಲ್ಲಿ ಲಿಂಗ ಸಮಾನತೆಗೆ ಒತ್ತು ನೀಡಿದ್ದಾರೆ.
ವಿಶ್ವವ್ಯಾಾಪಿ ಇರುವ ಎಲ್ಲ ಶಾಂತಿ ರಕ್ಷಣಾ ಕಾರ್ಯಚರಣೆ ಹಾಗೂ ವಿಶ್ವ ಸಂಸ್ಥೆೆಗಳಿಂದ ಬಂದ ನಾಮ ನಿರ್ದೇಶನಗಳಲ್ಲಿ ಸ್ವಾಾತಿ ಆಯ್ಕೆೆಯಾಗಿದ್ದಾರೆ. ನಾಲ್ಕು ಅಂತಿಮ ಸ್ಪರ್ಧಿಗಳ ನಡುವೆ ನಡೆದ ಮತದಾನದಲ್ಲಿ ಇವರು ಅತ್ಯಧಿಕ ಮತಗಳನ್ನು ಪಡೆದು ಪ್ರಶಸ್ತಿಿಯ ಗೌರವಕ್ಕೆೆ ಪಾತ್ರರಾಗಿದ್ದಾರೆ.
ವಿಶ್ವಸಂಸ್ಥೆೆಯ ಶಾಂತಿಪಾಲನಾ ಪಡೆಯಲ್ಲಿ ತಂಡವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಸೇನೆಯಲ್ಲೂ ಲಿಂಗ ಸಮಾನತೆಯನ್ನು ಬಲಗೊಳಿಸಿದ್ದಾರೆ. ಕಾರ್ಯಾಚರಣೆ ವೇಳೆ ತಳಮಟ್ಟದ ಸಂವನಹ ಮತ್ತು ಸೇನೆಯ ಪಾತ್ರವನ್ನು ಮತ್ತಷ್ಟು ಗಟ್ಟಿಿಗೊಳಿಸಿದ್ದಾರೆ. ಚುರುಕಾದ ವಾಯು ಗಸ್ತುಗಳ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಇದರಿಂದ ಸುಡಾನ್‌ನ 5 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಾಣವಾಗಿದೆ. ಅವರು ಗಳಿಸಿದ ಸಮುದಾಯದ ವಿಶ್ವಾಾಸ ವಿಶ್ವಸಂಸ್ಥೆೆ ಮುಂದಿನ ಕೆಲಸಗಳಿಗೂ ಪ್ರೇೇರಣೆಯಾಗಿದೆ ಎಂದು ಗುಟೆರೆಸ್ ಶ್ಲಾಾಘಿಷಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ