Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಂಧನೂರು : ರಾಯರ ಮಠದಲ್ಲಿ ವರ್ಧಂತಿ ಸಂಭ್ರಮ

ಸುದ್ದಿಮೂಲ ವಾರ್ತೆ ಸಿಂಧನೂರು, ೆ.23:
ಸಿಂಧನೂರಿನ ಶ್ರೀ ರಾಘವೇಂದ್ರ ಸ್ವಾಾಮಿಗಳ ಮಠದಲ್ಲಿ ರಾಯರ ವಧರ್ಂತಿ ಉತ್ಸವದ ಪ್ರಯುಕ್ತ ಭಜನೆ, ಉಪನ್ಯಾಾಸ ಹಾಗೂ ಸಂಗೀತ ಕಾರ್ಯಕ್ರಮ ಜರುಗಿದವು.
ಬೆಂಗಳೂರಿನ ಪ್ರವಚನಕಾರ ಗುರುರಾಜ ದಾಸ್ ಅವರಿಂದ ಶ್ರೀ ಗುರು ಕಾರುಣ್ಯ ಕುರಿತು ವಿಶೇಷ ಉಪನ್ಯಾಾಸ ಹಾಗೂ ಹುಬ್ಬಳ್ಳಿಿಯ ಆರ್. ಪಿ. ಕುಲಕರ್ಣಿ ತಂಡದವರಿಂದ ಸಂಗೀತ ಕಾರ್ಯಕ್ರಮ ಪ್ರೇೇಕ್ಷಕರ ಗಮನ ಸೆಳೆದವು. ಪ್ರತಿನಿತ್ಯ ವಿವಿಧ ಭಜನಾ ಮಂಡಳಿಗಳಿಂದ ಭಜನೆ ನಡೆದವು.
ಕಾರ್ಯಕ್ರಮದಲ್ಲಿ ರಾಯರ ಮಠದ ವಿಚಾರಣಾ ಕರ್ತ ರಾಘವೇಂದ್ರರಾವ್ ಕುಲಕರ್ಣಿ ಅರ್ಚಕ ನವೀನ್ ಆಚಾರ್ ಮುಖಂಡರಾದ ತಾಲೂಕು ಬ್ರಾಾಹ್ಮಣ ಸಮಾಜದ ಅಧ್ಯಕ್ಷ ಗೋವಿಂದರಾವ್ ಕುಲಕರ್ಣಿ,ಎಂ. ಕೆ.ಗೌರ್ಕರ್, ವೆಂಕಣ್ಣ ಆಚಾರ್ಯ ಜೋಶಿ, ಗುರುರಾಜ ಆಲ್ದಾಾಳ ,ಗೋಪಾಲ್ ಆಚಾರ ಜೋಶಿ, ಶ್ರೀಧರ ಕುಲಕರ್ಣಿ, ಪ್ರಹ್ಲಾಾದ ಗುಡಿ, ಹನುಮಂತ ಆಚಾರ್ಯ ಮಸ್ಕಿಿ, ವಾಸುದೇವ ಆಚಾರ್ಯ ಉಪ್ಪಳ, ಗುರುರಾಜ, ಹನುಮಂತರಾವ್, ಆನಂದ ಗೌರ್ಕರ್, ವಾದಿರಾಜ ಹೆಡಿಗಿನಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ