Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಪ್ಪು ಬಾವುಟ ಪ್ರದರ್ಶಿಸಿದ ವಾಟಾಳ್‌ ನಾಗರಾಜ್‌

ಸುದ್ದಿಮೂಲ ವಾರ್ತೆ

ಬೆಂಗಳೂರು,ಸೆ.30: ಮತ್ತೆ ಪ್ರತಿದಿನ ತಮಿಳುನಾಡಿಗೆ 3 ಸಾವಿರ ಕ್ಯಸೆಕ್ಸ್‌ ನೀರು ಬಿಡುಗಡೆ ಮಾಡುವಂತೆ ಆದೇಶಿಸಿದರುವ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ವಾಟಾಳ್ ನಾಗರಾಜ್ ಚಳುವಳಿ ನಡೆಸಸಿದರು.

ಅಕ್ಟೋಬರ್ 5 ಕ್ಕೆ ರಂದು ಬೆಂಗಳೂರಿನಿಂದ ವಾಹನಗಳಲ್ಲಿ ಕೆಆರ್ ಎಸ್ ಗೆ ತೆರಳಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ನಿರಂತರವಾಗಿ ಹೋರಾಟವನ್ನು ನಡೆಸುತ್ತೇವೆ ಎಂದು ಬೆಂಗಳೂರಿನಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದರು.

ಅಲ್ಲದೆ, ಕರ್ನಾಟಕ ಬಂದ್ ವೇಳೆ ಕನ್ನಡಪರ ಹೋರಾಟಗಾರರಾದ ವಾಟಾಳ್ ನಾಗರಾಜ್ ಅವರು ದುಃಖವನ್ನು ಧರಿಸಿ ತಲೆಯ ಮೇಲೆ ಖಾಲಿಕೊಡವನ್ನು ಹೊತ್ತುಕೊಂಡು ಭಿನ್ನ ಪ್ರತಿಭಟಿಸಿದ್ದು ವಿಶೇಷವಾಗಿತ್ತು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ