Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜ.29ರಿಂದ ವೀರಶೈವ ಲಿಂಗಾಯತ ಗ್ಲೋಬಲ್ ಬಿಸಿನೆಸ್ ಕಾಂಕ್ಲೇವ್

ಸುದ್ದಿಮೂಲ ವಾರ್ತೆ ರಾಯಚೂರು, ಜ.24:
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜ.29ರಿಂದ ನಾಲ್ಕು ದಿನ ಅಂತಾರಾಷ್ಟ್ರೀಯ ಲಿಂಗಾಯತ ಯುವ ವೇದಿಕೆಯಿಂದ ವೀರಶೈವ ಲಿಂಗಾಯತ ಗ್ಲೋೋಬಲ್ ಬಿಸಿನೆಸ್ ಕಾಂಕ್ಲೇವ್ ಆಯೋಜಿಸಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಾಧ್ಯಕ್ಷ ಚಂದ್ರಶೇಖರ ಪಾಟೀಲ ಮಿರ್ಜಾಪೂರ, ಕಾಂಕ್ಲೇವ್ ಸಂಯೋಜಕ ಎಸ್.ಬಿ.ಪಾಟೀಲ ತಿಳಿಸಿದರು.
ನಗರದ ಪತ್ರಿಿಕಾ ಭವನದಲ್ಲಿ ಜಂಟಿಯಾಗಿ ಸುದ್ದಿಗೋಷ್ಠಿಿಯಲ್ಲಿ ಮಾತನಾಡಿದರು. ೆ.1ರ ವರೆಗೆ ಈ ಜಾಗತಿಕ ಮಟ್ಟದ ಉದ್ದಿಮೆ ಮೇಳ ನಡೆಯಲಿದೆ ಸುಮಾರು 75 ಸಾವಿರಕ್ಕೂ ಅಧಿಕ ಉದ್ಯಮಿದಾರರು ಭಾಗವಹಿಸುವ ನಿರೀಕ್ಷೆೆ ಇದೆ ಎಂದರು.
ಈ ಹಿಂದಿನ ವರ್ಷ 130 ಕೋಟಿ ಬಂಡವಾಳ ಹರಿದು ಬಂದಿದೆ ಈ ಬಾರಿ ಅದು ಹೆಚ್ಚಾಾಗುವ ಸಾಧ್ಯತೆ ಇದೆ. ಸುಮಾರು 260ಕ್ಕೂ ಅಧಿಕ ವ್ಯಾಾಪಾರ ಮಳಿಗೆಗಳು ಇರಲಿದ್ದು ಸ್ಟಾಾರ್ಟ್‌ಅಪ್, ಎಂಎಸ್‌ಎಂಇ, ಕೈಗಾರಿಕೆ ಮತ್ತು ವ್ಯಾಾಪಾರ ಕ್ಷೇತ್ರಗಳಿಗೆ ವಿಶೇಷ ಒತ್ತು ನೀಡಲಾಗಿದೆ ಈ ಎಲ್ಲ ವಲಯಗಳಲ್ಲಿನ ಯುವ ಉದ್ಯಮಿಗಳು, ಅನುಭವಿ ಉದ್ದಿಮೆದಾರರು ಸಮ್ಮಿಿಲನ ಆಗಲಿದ್ದು ಅನುಭವ ವಿನಿಮಯದ ಮೂಲಕ ಕೈಗಾರಿಕೋದ್ಯಮ ಬೆಳವಣಿಗೆಗೆ ಪೂರಕವಾಗಿರಲಿದೆ ಎಂದು ಹೇಳಿದರು.
ಜ.29ರಂದು ಸಂಜೆ 4.30ಕ್ಕೆೆ ತುಮಕೂರಿನ ಪೂಜ್ಯ ಶ್ರೀ ಸಿದ್ದಲಿಂಗ ಸ್ವಾಾಮೀಜಿ ಅವರು ಉದ್ಘಾಾಟಿಸಲಿದ್ದುಘಿ, ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಈಶ್ವರ ಖಂಡ್ರೆೆಘಿ, ಶರಣಬಸಪ್ಪ ದರ್ಶನಾಪೂರ, ಕೇಂದ್ರ ಸಚಿವ ಪ್ರಲ್ಹಾಾದ್ ಜೋಶಿ ಅವರ ಘನ ಉಪಸ್ಥಿಿತರಿರಲಿದ್ದಾಾರೆ. ಕೈಗಾರಿಕೋದ್ಯಮಿಗಳಾದ ವಿಜಯ ಸಂಕೇಶ್ವರ, ಬಿ.ಎಂ.ಜಯಶಂಕರ, ಡಾ.ಶರಣಪಾಟೀಲ, ಬಾಲಚಂದ್ರ ಸಿಂಗ್‌ರಾವ್‌ರಾಣೆ, ರಬೀಂದ್ರನಾಥ ಭಾಗವಹಿಸಲಿದ್ದಾಾರೆ. ೆ.1ರ ಸಮಾರೋಪದ; ಈ ಡಾ.ಬಸವ ಮರುಳಸಿದ್ದ ಸ್ವಾಾಮೀಜಿ ಸಾನಿಧ್ಯದಲ್ಲಿ ಸಚಿವ ಡಾ.ಶರಣ ಪ್ರಕಾಶ ಪಾಟೀಲ, ಮುರುಗೇಶ ನಿರಾಣಿ ಸೇರಿ ಹಲವರು ಭಾಗವಹಿಸುವರು ಎಂದು ವಿವರಿಸಿದರು.
ಸುದ್ದಿಗೋಷ್ಠಿಿಯಲ್ಲಿ ಉಮೇಶ ಪಾಟೀಲ, ಸಿದ್ದಲಿಂಗಪ್ಪಘಿ, ಬಸವರಾಜ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ