Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುದಗಲ್ : ವಿವಿಧೆಡೆ ವೇಮನ ಜಯಂತಿ ಆಚರಣೆ

 ಸುದ್ದಿಮೂಲ ವಾರ್ತೆ ಮುದಗಲ್, ಜ.20:
ಪಟ್ಟಣದ ಪುರಸಭೆ, ನಾಡ ಕಾರ್ಯಾಲಯ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳಲ್ಲಿ 15ನೇ ಶತಮಾನದ ಮಹಾಯೋಗಿ, ಆಧ್ಯಾಾತ್ಮ, ಯೋಗ, ನೈತಿಕ ಮೌಲ್ಯಗಳ ಕುರಿತು ಬೆಳಕು ಚೆಲ್ಲಿದ ವೇಮನ ಜಯಂತಿ ಸೋಮವಾರ ಆಚರಿಸಿದರು.
ಪುರಸಭೆಯಲ್ಲಿ ವೇಮನ ಭಾವಚಿತ್ರಕ್ಕೆೆ ಪೂಜೆ ಸಲ್ಲಿಸಿ, ಪುಷ್ಪಾಾರ್ಚನೆ ಮಾಡಿದರು.
ಮಾಜಿ ಪುರಸಭೆ ಅಧ್ಯಕ್ಷ ರಜ್ಜಬಲಿ ಟಿಂಗ್ರಿಿ, ಪುರಸಭೆ ವ್ಯವಸ್ಥಾಾಪಕ ಸುರೇಶ ವನಹಳ್ಳಿಿ, ಆರ್‌ಐ ಅಂತೋಣಿರಾಜ್, ಸಿಬ್ಬಂದಿಗಳಾದ ರಂಗನಾಥ ತಳವಾರ, ಚೆನ್ನಮ್ಮ ದಳವಾಯಿಮಠ, ಬಸವರಾಜ ಕೊಟ್ಟೂರು, ಹುಲಿಗೆಮ್ಮ, ಪವನಕುಮಾರ, ನಿಸಾರ ಅಲಿ, ಅಪ್ಸರ್, ಬಾಬಾ, ಬಸವರಾಜ, ಶಿವು, ಚಂದ್ರು, ಸಂಜೀವಪ್ಪ ಹಾಗೂ ಇತರರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ