Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಾರ್ತಾ ಇಲಾಖೆ ಆಯುಕ್ತರಾಗಿ ವಿನೋತ್ ಪ್ರಿಯಾ

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.30:  ವಾರ್ತಾ ಇಲಾಖೆಯ ಆಯುಕ್ತರಾಗಿ ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಆರ್. ಅವರನ್ನು ನೇಮಿಸಿ ಆದೇಶಿಸಲಾಗಿದೆ.

ವಾರ್ತಾ ಇಲಾಖೆಯ ನಿರ್ದೇಶಕರಾಗಿದ್ದ ಡಿ.ಪಿ. ಮುರಳೀಧರ್ ಇಂದು ಸೇವೆಯಿಂದ ನಿವೃತ್ತರಾದ ಕಾರಣ ಇಲಾಖೆಗೆ ನಿರ್ದೇಶಕರ ಬದಲಾಗಿ ಕರ್ನಾಟಕ ರಾಜ್ಯ ಮಿನರಲ್ ಕಾರ್ಪೊರೇಷನ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ವಿನೋತ್ ಪ್ರಿಯಾ ಅವರನ್ನು ಹೊಸದಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಈ ಹಿಂದೆ ಈ ಹುದ್ದೆಯಲ್ಲಿ ಐಪಿಎಸ್ ಅಧಿಕಾರಿ ಡಾ.ಪಿ. ಹರ್ಷ ಇದ್ದರು. ಎರಡು ವರ್ಷಗಳ ಕಾಲ ಸುಧೀರ್ಘ ರಜೆ ಹಿನ್ನೆಲೆಯಲ್ಲಿ ಖಾಲಿ ಇದ್ದ ಆ ಹುದ್ದೆಯ ಹೊಣೆಯನ್ನು ನಿರ್ದೇಶಕರಾಗಿದ್ದ ಡಿ.ಪಿ. ಮುರಳೀಧರ್ ಅವರೇ ನಿರ್ವಹಿಸುತ್ತಿದ್ದರು. ಆದರೆ, ಈಗ ಆಯುಕ್ತರ ಜಾಗಕ್ಕೆ ವಿನೋತ್ ಪ್ರಿಯಾ ಅವರನ್ನು ನೇಮಿಸಲಾಗಿದೆ.

ಐ.ಆರ್. ವಿಠ್ಠಲ ಮೂರ್ತಿ, ಬಿ.ಎ. ಜಗದೀಶ್ ಬಳಿಕ ಆಯುಕ್ತರ ಹುದ್ದೆಗೆ ನೇಮಕವಾದ ಐಎಎಸ್ ದರ್ಜೆಯ ಅಧಿಕಾರಿಯಾಗಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ