Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ರೀಕೃವಿವಿಯ ಸಾಧನೆ: ಯುಯುಸಿಎಂಎಸ್‌ನಲ್ಲಿ ಒಂದು ದಿನದಲ್ಲಿ ಬಿ.ಇಡಿ ಲಿತಾಂಶ ಪ್ರಕಟ

 ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.06:
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಾಲಯವು ಬಿ.ಇಡಿ ಪದವಿಯ ಮೌಲ್ಯಮಾಪನ ಮುಗಿದ ಒಂದೇ ದಿನದಲ್ಲಿ ಪರೀಕ್ಷಾ ಲಿತಾಂಶವನ್ನು ಘೋಷಿಸಿ ಐತಿಹಾಸಿಕ ಸಾಧನೆ ಮೆರೆದಿದೆ.
ಕಳೆದ ತಿಂಗಳು ಮುಕ್ತಾಾಯಗೊಂಡಿದ್ದ ಎರಡನೇ ಮತ್ತು ನಾಲ್ಕನೇ ಸೆಮಿಸ್ಟರ್‌ನ ಬಿ.ಇಡಿ ಪದವಿ ಮೌಲ್ಯಮಾಪನವನ್ನು ಸತತ 10 ದಿನಗಳಲ್ಲಿ ಪೂರೈಸಿ ಲಿತಾಂಶವನ್ನು ಯುಯುಸಿಎಂಎಸ್‌ನಲ್ಲಿ ಗುರುವಾರ ಪ್ರಕಟಿಸಿದೆ.
ವಿಎಸ್‌ಕೆಯುನ ಅಧೀನದಲ್ಲಿರುವ 14 ಕಾಲೇಜುಗಳ ಸುಮಾರು 2,500 ವಿದ್ಯಾಾರ್ಥಿಗಳು ಪರೀಕ್ಷೆ ಬರೆದಿದ್ದರು. ವಿದ್ಯಾಾರ್ಥಿಗಳು ಬರೆದಿದ್ದ 15,000 ಉತ್ತರ ಪತ್ರಿಿಕೆಗಳನ್ನು ಬಿ.ಇಡಿ ಕೋರ್ಸಿನ 42 ಮೌಲ್ಯಮಾಪಕರು ಎಡೆಬಿಡದೆ ಮೌಲ್ಯಮಾಪನ ನಡೆಸಿದ್ದರು.
ವಿಶ್ವವಿದ್ಯಾಾಲಯದ ಕುಲಪತಿ ಪ್ರೊೊ.ಎಂ ಮುನಿರಾಜು ಅವರು ವಿಶ್ವವಿದ್ಯಾಾಲಯದ ಇತಿಹಾಸದಲ್ಲೇ ಇದೊಂದು ಮೈಲಿಗಲ್ಲಾಾಗಿದೆ. ವಿದ್ಯಾಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಿಯಿಂದ ಶೀಘ್ರ ಲಿತಾಂಶ ಪ್ರಕಟಿಸಲು ಆದ್ಯ ಕ್ರಮಗಳನ್ನು ವಿಶ್ವವಿದ್ಯಾಾಲಯವು ತೆಗೆದುಕೊಂಡಿದೆ ಎಂದು ತಿಳಿಸಿದ್ದಾಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ