Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದ ಬಿಜೆಪಿ ಕಚೇರಿಯಲ್ಲಿ ವಿಶ್ವಯೋಗ ದಿನ ಆಚರಣೆ 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ,ಜೂ.21: ತಾಲೂಕಿನ ಬಿಜೆಪಿ ಮುಖಂಡರು ಯೋಗ ಮಾಡುವ ಮೂಲಕ ಯೋಗ ದಿನ ಆಚರಿಸಿದರು.

ಯೋಗ ಗುರು ಶ್ರೀನಾಥ್ ಅವರ ಮಾರ್ಗದರ್ಶನದಲ್ಲಿ ವಿವಿಧ ಆಸನಗಳನ್ನು ಮತ್ತು ಸೂರ್ಯ ನಮಸ್ಕಾರವನ್ನು ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೀಕಲ್ ರಾಮಚಂದ್ರಗೌಡ, ಯೋಗ ಮಾಡುವುದರಿಂದ ಮನಸ್ಸು ಮತ್ತು ದೇಹ ಹಗುರವಾಗುತ್ತದೆ. ವೇಗದ ಜೀವನದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಒತ್ತಡಗಳಿರುತ್ತವೆ. ಆ ಒತ್ತಡವನ್ನು ಯೋಗ ಮಾಡುವುದರಿಂದ ಕಡಿಮೆ ಮಾಡಿಕೊಳ್ಳಬಹುದು. ಆರೋಗ್ಯ ವೃದ್ಧಿಯಾಗುತ್ತದೆ. ಪ್ರತಿದಿನ ಮನುಷ್ಯನನ್ನು ಉಲ್ಲಾಸಿತನನ್ನಾಗಿ ಮಾಡುತ್ತದೆ. ಈ ಯೋಗ ಭಾರತದಲ್ಲಿ ಹುಟ್ಟಿ ಇಂದು ವಿಶ್ವದ ಎಲ್ಲ ದೇಶಗಳು ಆಚರಿಸುತ್ತಿವೆ ಎಂದು ತಿಳಿಸಿದರು.

ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ ,ಸೀಕಲ್ ಆನಂದ ಗೌಡ, ಗ್ರಾಮಾಂತರ ಮಂಡಲ ಅಧ್ಯಕ್ಷ ಸುರೇಂದ್ರ ಗೌಡ, ಕಾರ್ಯಕರ್ತರು ಮತ್ತು ಸಾರ್ವಜನಿಕರು ಸಾಮೂಹಿಕ ಯೋಗ ಮಾಡಿ ಗಮನಸೆಳೆದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ