Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಸುದ್ದಿಮೂಲ ವಾರ್ತೆ ಸಿಂಧನೂರು, ಜ.01:
ನಗರದ ಸತ್ಯ ಗಾರ್ಡನ್ ಹತ್ತಿಿರದ ರೈಲ್ವೆೆ ಸ್ಟೇಷನ್ ರಸ್ತೆೆಯ ಶ್ರೀ ಅಮರ ಶಿಲ್ಪಿಿ ಜಕಣಾಚಾರಿ ವೃತ್ತದಲ್ಲಿ ವಿಶ್ವಕರ್ಮ ಸಮಾಜದ ವತಿಯಿಂದ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಚರಿಸಲಾಯಿತು.
ವಿಶ್ವಕರ್ಮ ಶ್ರೀ ಅಮರಶಿಲ್ಪಿಿ ಜಕಣಾಚಾರಿ ವೃತ್ತಕ್ಕೆೆ ವಿಶೇಷ ಪೂಜೆ, ಪುಷ್ಪರ್ಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂಗೀತ ಕ್ಷೇತ್ರದಲ್ಲಿ ರಾಜ್ಯ ಪ್ರಶಸ್ತಿಿ ಪುರಸ್ಕೃತ ಚಿದಾನಂದಪ್ಪ ಕೂಡಲಸಂಗಮ ಅವರು ಶ್ರೀ ವಿಶ್ವಕರ್ಮ ದಿನದರ್ಶಿಕೆ ಕ್ಯಾಾಲೆಂಡರ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ತಾಲೂಕಾಧ್ಯಕ್ಷ ಮೌನೇಶ ತಿಡಿಗೋಳ, ಮಾಜಿ ಅಧ್ಯಕ್ಷ ವೀರಭದ್ರಪ್ಪ ಹಂಚಿನಾಳ, ಉಪಾಧ್ಯಕ್ಷ ಅಂಬಣ್ಣ ಗೊರೇಬಾಳ, ಶ್ರೀ ಕಾಳಿಕಾದೇವಿ ಟ್ರಸ್‌ಟ್‌ ಅಧ್ಯಕ್ಷ ಮಂಜುನಾಥ ಕೊಟ್ನೆೆಕಲ್, ಕಾಪೆರ್ಂಟರ್ ಸಂಘದ ಅಧ್ಯಕ್ಷ ರವೀಂದ್ರ ಗದ್ರಟಗಿ, ಗುರುಮೂರ್ತಿ ಕಂಚುಗಾರ, ಮಾನಪ್ಪ ಅಲಬಾನೂರು, ದೇವಣ್ಣ ಬಡಿಗೇರ, ಗಣೇಶ ಪತ್ತಾಾರ, ಮೌನೇಶ, ಶರಣಪ್ಪ ಪತ್ತಾಾರ ಸೋಮಲಾಪುರ, ಬಸವರಾಜ ಕಮತಗಿ, ಶ್ರವಣಕುಮಾರ, ರಾಜು ಬಳಗಾನೂರು, ವಿರೇಶ ಬಡಿಗೇರ, ಶಿವು ಬಡಿಗೇರ, ಕಾಶೀಪತಿ ಜವಳಗೇರಾ, ಮಂಜುನಾಥ್ ಉಪ್ಪಲದೊಡ್ಡಿಿ, ಗುಂಡಪ್ಪ ದೇವರಗುಡಿ, ಹಾಗೂ ಇತರರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ