Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಶ್ವಕರ್ಮ ಜಯಂತಿ ವಿಜೃಂಭಣೆಯಿಂದ ಆಚರಣೆ 

ಸುದ್ದಿಮೂಲ ವಾರ್ತೆ

ಆನೇಕಲ್, ಸೆ. 17 : ವಿಶ್ವಕರ್ಮ ಜಯಂತಿ ಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು ತಾಲೂಕು ಕಚೇರಿಯಲ್ಲಿ ವಿಶ್ವಕರ್ಮರ ಫೋಟೋಗೆ ಪುಷ್ಪಾರ್ಚನೆ ಮಾಡಲಾಯಿತು.

ಸಮಂದೂರು ಗ್ರಾಮ ಪಂಚಾಯತಿಯ ಸದಸ್ಯರು ಆದಂತಹ ಅಪ್ಪಣ್ಣಚಾರಿ ಅವರು ಮಾತನಾಡಿ, ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆನೇಕಲ್ ತಾಲೂಕಿನ ಅತ್ಯಂತ ಅದ್ದೂರಿಯಾಗಿ ಆಚರಿಸಲು ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.

ಇದೇ ವೇಳೆ ವಿಶ್ವಕರ್ಮ ಸಮುದಾಯದ ಮುಖಂಡರು ಮಾತನಾಡಿ, ವಿಶ್ವಕರ್ಮ ದಿನಾಚರಣೆ ಎಲ್ಲರಿಗೂ ಒಳಿತಾಗಲಿ ಎಂದು ತಾಲೂಕು ಕಚೇರಿಯಲ್ಲಿ ಆಚರಣೆ ಮಾಡಲಾಯಿತು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ